Featured

ಕಾಸರಗೋಡು:  ಅಂಜುಶ್ರೀ ಸಾವಿಗೆ ಇಲಿ ಪಾಷಾಣ ಸೇವನೆ ಕಾರಣ – Vishwanews24

ಕಾಸರಗೋಡು:  ಅಂಜುಶ್ರೀ ಸಾವಿಗೆ ಇಲಿ ಪಾಷಾಣ ಸೇವನೆ ಕಾರಣ ಹೊಟೇಲ್ ಆಹಾರದಿಂದ ಸಾವು ಸಂಭವಿಸಿಲ್ಲ : ರಾಸಾಯನಿಕ ತಪಾಸಣಾ ವರದಿ

ಕಾಸರಗೋಡು: ಮಂಜೇಶ್ವರ ಗೋವಿಂದ ಪೈ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಪೆರುಂಬಳ ಬೇನೂರಿನ ಅಂಜುಶ್ರೀ ಪಾರ್ವತಿಯ ಸಾವಿಗೆ ಇಲಿ ಪಾಷಾಣ ಸೇವನೆ ಕಾರಣ ಎಂದು ರಾಸಾಯನಿಕ ತಪಾಸಣಾ ವರದಿಯಿಂದ ತಿಳಿದು ಬಂದಿದೆ.

ಅಂತಿಮ ಮರಣೋತ್ತರ ಪರೀಕ್ಷಾ ವರದಿಯಲ್ಲೂ ಇದನ್ನು ದೃಢೀಕರಿಸಿತ್ತು.

ಜನವರಿ 7ರಂದು ಅಂಜುಶ್ರೀ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಟ್ಟಿದ್ದಳು. ಕೋಝಿಕ್ಕೊಡ್ ನ ಫಾರೆನ್ಸಿಕ್ ಪ್ರಯೋಗಾಲಯದಲ್ಲಿ ನಡೆಸಿದ ತಪಾಸಣೆಯಿಂದ ಇಲಿ ವಿಷ ಸೇವನೆ ಅಂಜುಶ್ರೀ ಸಾವಿಗೆ ಕಾರಣ ಎಂದು ಖಚಿತ ಪಡಿಸಿದೆ. ಈ ಕುರಿತ ವರದಿ ತನಿಖಾ ತಂಡಕ್ಕೆ ಲಭಿಸಿದೆ.

ಕಾಸರಗೋಡು ನಗರ ಹೊರ ವಲಯದ ಹೋಟೆಲೊಂದರಿಂದ ಆನ್‌ಲೈನ್‌ನಲ್ಲಿ ಖರೀದಿಸಿದ್ದ ಆಹಾರ ಸೇವಿಸಿರುವುದು ಸಾವಿಗೆ ಕಾರಣ ಎಂದು ಕುಟುಂಬಸ್ಥರು ಮೇಲ್ಪರಂಬ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಇದರಂತೆ ಹೋಟೆಲ್ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಂಡಿದ್ದರು. ಆದರೆ ಆಹಾರದಿಂದ ಸಾವು ಸಂಭವಿಸಿಲ್ಲ ಎಂದು ತನಿಖೆಯಿಂದ ದೃಢಪಟ್ಟಿತ್ತು.

Vishwa News 24

Recent Posts

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

10 hours ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

11 hours ago

Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ – vishwanews24

Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ Council Election Fight: ಸಾಕಷ್ಟು ಕುತೂಹಲ…

11 hours ago

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು – vishwanews24

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…

12 hours ago

ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…

13 hours ago

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು – vishwanews24

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…

13 hours ago