ಕಾಸರಗೋಡು : ಕಾಸರಗೋಡಿನ ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡ ಹಿನ್ನೆಲೆ ಇದೀಗ ಸೋಂಕು ಪತ್ತೆಯಾದ ಕೇಂದ್ರದಿಂದ ಹತ್ತು ಕಿ.ಮೀ. ವ್ಯಾಪ್ತಿಯಲ್ಲಿ ಮೂರು ತಿಂಗಳಿಗೆ ಹಂದಿ ಮಾಂಸಕ್ಕೆ ನಿಷೇಧ ಹೇರಲಾಗಿದೆ.
ಈ ಕೇಂದ್ರದಿಂದ ಹಂದಿ ಸಾಗಾಟ, ಹಂದಿ ಮಾಂಸ ಮಾರಾಟ, ಮಾಂಸ ಉತ್ಪನ್ನ ಮೊದಲಾದವುಗಳ ಮಾರಾಟ, ಸಾಗಾಟ ನಿಷೇಧಿಸಲಾಗಿದೆ. ಸೋಂಕು ಪತ್ತೆಯಾದ ಕೇಂದ್ರದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಹಂದಿಗಳನ್ನು ಕೊಂದು ಸಂಸ್ಕರಿಸಲಾಗುವುದು. ಇದಕ್ಕಾಗಿ ಜಿಲ್ಲಾ ಮೃಗ ಸಂರಕ್ಷಣಾ ಕಚೇರಿಯ ರಾಫಿಡ್ ರೆಸ್ಪಾನ್ಸ್ ತಂಡವನ್ನು ರಚಿಸಲಾಗಿದೆ.
ಪೊಲೀಸ್, ಕಂದಾಯ, ಸ್ಥಳಿಯಾಡಲಿತ ಸಂಸ್ಥೆ, ಮೋಟಾರು ವಾಹನ ಇಲಾಖೆ, ಅಗ್ನಿ ಶಾಮಕ ದಳ ಮೊದಲಾದವುಗಳ ನೆರವು ಪಡೆಯಲಾಗುವುದು. ಕಾಸರಗೋಡು ಜಿಲ್ಲಾ ಹೆಚ್ಚುವರಿ ದಂಡನಾಧಿಕಾರಿರವರ ನೇತೃತ್ವದಲ್ಲಿ ತಂಡ ಕಾರ್ಯಾಚರಿಸಲಿದೆ. ಈ ಬಗ್ಗೆ ಪೊಲೀಸ್, ಮೋಟಾರು ವಾಹನ ಇಲಾಖೆ ತಪಾಸಣೆ, ನಿಗಾ ಇರಿಸಲಿದೆ.
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…