Featured

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು

ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ನಿಲುಗಡೆಗೊಳಿಸಿದ್ದ ಪಿಕಪ್ ವ್ಯಾನ್ ನ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಬಂದ್ಯೋಡು ಸಮೀಪ ನಡೆದಿದೆ.

ತಲಪಾಡಿ ಕೆ.ಸಿ.ರೋಡ್ ನಿವಾಸಿ ಮುಹಿಯುದ್ದೀನ್ ಸಿನಾನ್ (28) ಮೃತಪಟ್ಟವರು.

ಸಿನಾನ್ ಬೈಕಿನಲ್ಲಿ ಉಪ್ಪಳ ಕಡೆಯಿಂದ ಕುಂಬಳೆಯತ್ತ ಬರುತ್ತಿದ್ದ ವೇಳೆ ಬಂದ್ಯೋಡು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ:

ಅಪಘಾತದಿಂದ ಗಂಭೀರ ಗಾಯಗೊಂಡ ಸಿನಾನ್ ರನ್ನು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.

ಈ ಬಗ್ಗೆ ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

15 minutes ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

1 hour ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

2 hours ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

2 hours ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

2 hours ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

3 hours ago