ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ನಿಲುಗಡೆಗೊಳಿಸಿದ್ದ ಪಿಕಪ್ ವ್ಯಾನ್ ನ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಬಂದ್ಯೋಡು ಸಮೀಪ ನಡೆದಿದೆ.
ತಲಪಾಡಿ ಕೆ.ಸಿ.ರೋಡ್ ನಿವಾಸಿ ಮುಹಿಯುದ್ದೀನ್ ಸಿನಾನ್ (28) ಮೃತಪಟ್ಟವರು.
ಸಿನಾನ್ ಬೈಕಿನಲ್ಲಿ ಉಪ್ಪಳ ಕಡೆಯಿಂದ ಕುಂಬಳೆಯತ್ತ ಬರುತ್ತಿದ್ದ ವೇಳೆ ಬಂದ್ಯೋಡು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಇದನ್ನೂ ಓದಿ:
ಅಪಘಾತದಿಂದ ಗಂಭೀರ ಗಾಯಗೊಂಡ ಸಿನಾನ್ ರನ್ನು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.
ಈ ಬಗ್ಗೆ ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು: ಮೊಟ್ಟೆ ಸಾಗಣೆ ವಾಹನದಲ್ಲಿ ಅಕ್ರಮ ಜಾನುವಾರು ಸಾಗಟ ; ಇಬ್ಬರು ಬಂಧನ ಮಂಗಳೂರು: ನಗರದ ಪಂಪ್ವೆಲ್ ಬಳಿ ಮೊಟ್ಟೆ…
ಚಿಕಿತ್ಸೆಗೂ ಮುನ್ನವೇ ವೆಚ್ಚದ ಮಾಹಿತಿ ಕಡ್ಡಾಯ :ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಎಚ್ಚರಿಕೆ ಬೆಂಗಳೂರು: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ…
ಶಬರಿಮಲೆಯಲ್ಲಿ ಮಂಡಲ–ಮಕರವಿಳಕ್ಕು ಯಾತ್ರೆ ಆರಂಭ ; ಅಯ್ಯಪ್ಪನ ದರ್ಶನ ಪಡೆದ ಸಾವಿರಾರು ಭಕ್ತರು ಶಬರಿಮಲೆ : ಪವಿತ್ರ ಕ್ಷೇತ್ರ ಶಬರಿಮಲೆ…
ಬೈಕಂಪಾಡಿ : ಅನೈರ್ಮಲ್ಯ ಕಾರಣ; ಚೀಸ್ ಬಾಲ್ ಸ್ನಾಕ್ಸ್ ತಯಾರಿಕಾ ಘಟಕಕ್ಕೆ ಬೀಗ ಸುರತ್ಕಲ್: ಸುರತ್ಕಲ್ ವ್ಯಾಪ್ತಿಯಲ್ಲಿ ದ.ಕ. ಜಿಲ್ಲಾ…
ಮಂಗಳೂರು :ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ದುರಂತ.. ಟೇಕ್ ಆಫ್ ವೇಳೆ ಇಂಜಿನ್ನಲ್ಲಿ ದೋಷ .. 236 ಪ್ರಯಾಣಿಕರು ಅಪಾಯದಿಂದ…
**ಕಾಪು ಹೊಸ ಮಾರಿಗುಡಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತ ಭೇಟಿ** ಕಾಪು: ಕೇಂದ್ರ ಉಕ್ಕು ಮತ್ತು ಬೃಹತ್…