Featured

ಕಾಸರಗೋಡು: ದಂತ ವೈದ್ಯ ಎಸ್. ಕೃಷ್ಣಮೂರ್ತಿ ನಿಗೂಢ ಸಾವು ಪ್ರಕರಣ :  ಐವರ ಬಂಧನ – Vishwanews24

ಕಾಸರಗೋಡು: ದಂತ ವೈದ್ಯ ಎಸ್. ಕೃಷ್ಣಮೂರ್ತಿ ನಿಗೂಢ ಸಾವು ಪ್ರಕರಣ :  ಐವರ ಬಂಧನ

ಕಾಸರಗೋಡು,: ಬದಿಯಡ್ಕದ ದಂತ ವೈದ್ಯ ಡಾ. ಎಸ್. ಕೃಷ್ಣ ಮೂರ್ತಿ ರವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಐವರನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಇವರು ವೈದ್ಯರಿಗೆ ಬೆದರಿಕೆ ಬೆದರಿಕೆಯೊಡ್ಡಿದ್ದರು ಎನ್ನಲಾಗಿದೆ.

ಈ ನಡುವೆ ಬದಿಯಡ್ಕ ಪೇಟೆಯಲ್ಲಿ ವಿಶ್ವ ಹಿಂದೂ ಪರಿಷತ್ ಕರೆ ನೀಡಿರುವ ಹರತಾಳ ಪೂರ್ಣವಾಗಿದೆ. ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಚ್ಚಿ ವೆ. ವಿಶ್ವ ಹಿಂದೂ ಪರಿಷತ್ ನೇತತ್ವದಲ್ಲಿ ಬದಿಯಡ್ಕ ದ ಲ್ಲಿ ಪ್ರತಿ ಭಟನೆ ನಡೆಸಲಾಯಿತು. ಕೃಷ್ಣ ಮೂರ್ತಿ ರವರ ಮೃತ ದೇಹವನ್ನು ಇಂದು ಮುಂಜಾನೆ ಬದಿಯಡ್ಕಕ್ಕೆ ತರಲಾಗಿತ್ತು. ಬಳಿಕ ಮನೆಯ ಹಿತ್ತಿಲಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ ಪ್ರಧಾನಿ – Vishwanews24

ಅಲಿ ತುಪ್ಪಕಲ್,ಮುಹಮ್ಮದ್ ಹನೀಫ್ , ಅಶ್ರಫ್, ಮುಹಮ್ಮದ್ ಮತ್ತು ಉಮ್ಮರುಲ್ ಫಾರೂಕ್ ಮೊದಲಾದವರನ್ನು ಬಂಧಿಸಲಾಗಿದೆ.

ಕ್ಲಿನಿಕ್ ಗೆ ತೆರಳಿ ಇವರು ವೈದ್ಯರಿಗೆ ಬೆದರಿಕೆವೊಡ್ಡಿದ್ದರು. ಮಂಗಳವಾರ ಘಟನೆ ನಡೆದಿತ್ತು . ಕ್ಲಿನಿಕ್ ಗೆ ಬಂದಿದ್ದ ಮಹಿಳೆ ಜೊತೆ ವೈದ್ಯ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಂಬ ಆರೋಪ ಘಟನೆಗೆ ಕಾರಣವಾಗಿತ್ತು. ಬೆದರಿಕೆ ಬಳಿಕ ಡಾ. ಕೃಷ್ಣಮೂರ್ತಿ ನಾಪತ್ತೆಯಾಗಿದ್ದರು. ಬೈಕ್ ಕುಂಬಳೆ ಪೇಟೆಯಲ್ಲಿ ಪತ್ತೆಯಾಗಿತ್ತು. ಮೊಬೈಲ್ ಕ್ಲಿನಿಕ್ ನಲ್ಲಿ ಬಿಟ್ಟು ಹೋಗಿದ್ದರು. ನಾಪತ್ತೆ ಕುರಿತು ಪತ್ನಿ ನೀಡಿದ ದೂರಿ ನಂತೆ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದರು.ಈ ನಡುವೆ ಕುಂದಾಪುರ ದ ರೈಲು ಹಳಿಯಲ್ಲಿ ವೈದ್ಯರ ಮೃತದೇಹ ಗುರುವಾರ ಪತ್ತೆಯಾಗಿತ್ತು.

ಕಾಸರಗೋಡು: ಕುಂದಾಪುರ ರೈಲ್ವೇ ಹಳಿಯಲ್ಲಿ ನಾಪತ್ತೆಯಾಗಿದ್ದ ವೈದ್ಯರ ಮೃತ ದೇಹ ಪತ್ತೆ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago