ಕಾಸರಗೋಡು: ನೀಲೇಶ್ವರ ವಿರಾರ್ ಕಾವ್ ದೈವಸ್ಥಾನದ ಕಳಿ ಯಾಟ ಮಹೋತ್ಸವದ ಸಂದರ್ಭದಲ್ಲಿ ನಡೆದ ಸುಡುಮದ್ದು ಸ್ಫೋಟ ದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ.
ಕಿನಾವೂರಿನ ಯು. ರತೀಶ್ (40), ಕೊಲ್ಲಂಪಾರೆಯ ಆಟೋ ಚಾಲಕ ಕೆ. ಬಿಜು (37), ಚೆರ್ವತ್ತೂರು ತುರುತ್ತಿಯ ಶೋಬಿನ್ ರಾಜ್ (19) ರವಿವಾರ ಮೃತ ಪಟ್ಟಿದ್ದಾರೆ. ಕಿನಾವೂರಿನ ಸಂದೀಪ್ (38) ಶನಿವಾರ ಮೃತಪಟ್ಟಿದ್ದರು.
ಇವರು ರತೀಶ್, ಬಿಜು, ಶೋಬಿನ್ ರಾಜ್ ಕೋಜಿಕ್ಕೋಡ್ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಶೋಬಿನ್ ರಾಜ್ ಚೆನ್ನೈ ಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಆಗಿ ಕೆಲಸ ಮಾಡುತ್ತಿದ್ದರು.
ಕಳೆದ ಸೋಮವಾರ ರಾತ್ರಿ ಘಟನೆ ನಡೆದಿತ್ತು. ಸ್ಫೋಟದಲ್ಲಿ 154 ಮಂದಿ ಗಾಯ ಗೊಂಡಿದ್ದರು. ಈ ಪೈಕಿ 8 ಮಂದಿ ಗಂಭೀರ ಸುಟ್ಟ ಗಾಯ ಗೊಂಡಿದ್ದರು. ಗಾಯಗೊಂಡ 90 ಕ್ಕೂ ಅಧಿಕ ಮಂದಿ ಈಗಲೂ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…