Featured

ಕಾಸರಗೋಡು: ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ಲಾಡ್ಜ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ – Vishwanews24

ಕಾಸರಗೋಡು: ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ಲಾಡ್ಜ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ನಾಪತ್ತೆಯಾಗಿದ್ದ ವಿವಿಧ ಧರ್ಮಗಳಿಗೆ ಸೇರಿದ ಜೋಡಿಯೊಂದು ಇಲ್ಲಿನ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೃತರನ್ನು ರಾಜಾಪುರ ಕಲ್ಲಾರು ಒಕ್ಲಾವು ನಿವಾಸಿ ಕೆ.ಎಂ. ಮಹಮ್ಮದ್ ಶರೀಫ್ (40) ಮತ್ತು ಕಲ್ಲಾರು ಅಡಕಂ ಪುಲಿಕುಳಿಯ ಸಿಂಧು (36) ಎಂದು ಗುರುತಿಸಲಾಗಿದೆ. ಜನವರಿ 7ರಂದು ಇಬ್ಬರೂ ನಾಪತ್ತೆಯಾಗಿದ್ದರು. ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ರಾಜಾಪುರ ಪೊಲೀಸರು ಜೋಡಿಗಾಗಿ ಹುಡುಕಾಟ ನಡೆಸಿದ್ದರು. ಇದೀಗ ಗುರುವಾಯೂರು ಪಡಿಯಾರ ನಾಡೆಯ ಲಾಡ್ಜ್‌ನ ಕೊಠಡಿಯೊಳಗೆ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರೂ ಪತ್ತೆಯಾಗಿದ್ದಾರೆ.

ಮೊಹಮ್ಮದ್ ಮತ್ತು ಸಿಂಧು ಬುಧವಾರ ಲಾಡ್ಜ್‌ನಲ್ಲಿ ಕೊಠಡಿಯನ್ನು ಬಾಡಿಗೆಗೆ ತೆಗೆದುಕೊಂಡಿದ್ದರು. ಮಧ್ಯಾಹ್ನದವರೆಗೂ ತಮ್ಮ ಕೊಠಡಿಯ ಬಾಗಿಲು ತೆರೆಯದ ಕಾರಣ ಲಾಡ್ಜ್ ಮ್ಯಾನೇಜರ್ ಡುಪ್ಲಿಕೇಟ್ ಕೀ ಮೂಲಕ ಬಾಗಿಲು ತೆರೆದು ನೋಡಿದಾಗ ಇಬ್ಬರೂ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

17 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

17 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

18 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

18 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

19 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

19 hours ago