Featured

ಕಾಸರಗೋಡು: ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ ನಾಪತ್ತೆ – Vishwanews24

ಕಾಸರಗೋಡು: ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ ನಾಪತ್ತೆ

ಕಾಸರಗೋಡು: ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ ಎಸ್‌. (57) ಅವರು ನಾಪತ್ತೆಯಾಗಿದ್ದಾರೆ.

ಡಾ.ಕೃಷ್ಣಮೂರ್ತಿ ಅವರು ನ.8 ರಂದು ಮಧ್ಯಾಹ್ನ ಅವರು ನಾಪತ್ತೆಯಾಗಿದ್ದು ಅವರ ಬೈಕ್‌ ಕುಂಬಳೆಯಲ್ಲಿ ಪತ್ತೆಯಾಗಿದೆ. ಇನ್ನು ಇವರ ನಾಪತ್ತೆಯ ಬಗ್ಗೆ ಅವರ ಕುಟುಂಬ ಸದಸ್ಯರು ಬದಿಯಡ್ಕ ಪೊಲೀಸರಿಗೆ ದೂರು ನೀಡಿದ್ದು. ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಈ ಬಗ್ಗೆ ಮಾಹಿತಿ ಲಭಿಸಿದವರು 8296818248 ನಂಬ್ರದಲ್ಲಿ ಅಥವಾ ಬದಿಯಡ್ಕ ಪೊಲೀಸ್‌ ಠಾಣೆಗೆ(04998 284033) ಸಂಪರ್ಕಿಸಲು ಕೋರಲಾಗಿದೆ. ಡಾ.ಕೃಷ್ಣಮೂರ್ತಿ ಅವರು ನೀಲಿ ಬಣ್ಣದ ಅಂಗಿ ಹಾಗು ಬೂದು ಬಣ್ಣದ ಪ್ಯಾಂಟ್‌ ಧರಿಸಿದ್ದಾರೆ.

ಉಳ್ಳಾಲ : ಸಿಸಿ ಕ್ಯಾಮರಾ ಹಾನಿ ಪ್ರಕರಣ :- ಇಬ್ಬರು ಆರೋಪಿಗಳ ಬಂಧನ – Vishwanews24

 

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 day ago