ಕಾಸರಗೋಡು: ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ ಎಸ್. (57) ಅವರು ನಾಪತ್ತೆಯಾಗಿದ್ದಾರೆ.
ಡಾ.ಕೃಷ್ಣಮೂರ್ತಿ ಅವರು ನ.8 ರಂದು ಮಧ್ಯಾಹ್ನ ಅವರು ನಾಪತ್ತೆಯಾಗಿದ್ದು ಅವರ ಬೈಕ್ ಕುಂಬಳೆಯಲ್ಲಿ ಪತ್ತೆಯಾಗಿದೆ. ಇನ್ನು ಇವರ ನಾಪತ್ತೆಯ ಬಗ್ಗೆ ಅವರ ಕುಟುಂಬ ಸದಸ್ಯರು ಬದಿಯಡ್ಕ ಪೊಲೀಸರಿಗೆ ದೂರು ನೀಡಿದ್ದು. ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಈ ಬಗ್ಗೆ ಮಾಹಿತಿ ಲಭಿಸಿದವರು 8296818248 ನಂಬ್ರದಲ್ಲಿ ಅಥವಾ ಬದಿಯಡ್ಕ ಪೊಲೀಸ್ ಠಾಣೆಗೆ(04998 284033) ಸಂಪರ್ಕಿಸಲು ಕೋರಲಾಗಿದೆ. ಡಾ.ಕೃಷ್ಣಮೂರ್ತಿ ಅವರು ನೀಲಿ ಬಣ್ಣದ ಅಂಗಿ ಹಾಗು ಬೂದು ಬಣ್ಣದ ಪ್ಯಾಂಟ್ ಧರಿಸಿದ್ದಾರೆ.
ಉಳ್ಳಾಲ : ಸಿಸಿ ಕ್ಯಾಮರಾ ಹಾನಿ ಪ್ರಕರಣ :- ಇಬ್ಬರು ಆರೋಪಿಗಳ ಬಂಧನ – Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…