ಕಾಸರಗೋಡು: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಂಟಾರು ರವೀಶ ತಂತ್ರಿಯವರನ್ನು ನೇಮಿಸಲಾಗಿದೆ.
ಹಾಲಿ ಅಧ್ಯಕ್ಷ ಕೆ. ಶ್ರೀಕಾಂತ್ ರವರನ್ನು ರಾಜ್ಯ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ. ರವೀಶ ತಂತ್ರಿ ಬಿಜೆಪಿ ರಾಜ್ಯ ಸಮಿತಿ ಸದಸ್ಯ ರಾಗಿ ಕಾರ್ಯ ನಿರ್ವಹಿಸು ತ್ತಿದ್ದರು. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಬಿಜೆಪಿ ರಾಜ್ಯ ಸಮಿತಿಯಲ್ಲಿ ಬದಲಾವಣೆ ತಂದಿದ್ದು, ಇದರಂತೆ ಕಾಸರಗೋಡು ಜಿಲ್ಲಾಧ್ಯಕ್ಷರ ರನ್ನು ಬದಾಲಾಯಿಸಿದೆ.
ಈ ಹಿಂದೆ ಮಂಜೇಶ್ವರ, ಕಾಸರಗೋಡು ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಕಾಸರಗೋಡು ಲೋಕಸಭಾ ಕ್ಷೇತ್ರದಿಂದ ಬಿಜೆ ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರವೀಶ ತಂತ್ರಿ, ಸಾಮಾಜಿಕ, ಧಾರ್ಮಿಕ, ರಾಜಕೀಯ ವಲಯಗಳಲ್ಲಿ ಸಕ್ರಿಯರಾಗಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…