Featured

ಕಿಕ್​​​ ಬಾಕ್ಸಿಂಗ್ ಕಂಟಕ : ಎದುರಾಳಿ ಪಂಚ್​ಗೆ ​​ ಪ್ರಾಣ ಬಿಟ್ಟ ಯುವಕ – Vishwanews24

ಕಿಕ್​​​ ಬಾಕ್ಸಿಂಗ್ ಕಂಟಕ : ಎದುರಾಳಿ ಪಂಚ್​ಗೆ ​​ ಪ್ರಾಣ ಬಿಟ್ಟ ಬಾಕ್ಸರ್

ಬೆಂಗಳೂರು: ಕಿಕ್ ಬಾಕ್ಸಿಂಗ್​ನಲ್ಲಿ ಪಾಲ್ಗೊಂಡಿದ್ದ ಮೈಸೂರಿನ ಯುವಕ‌ನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತ ಯುವಕನನ್ನು ನಿಖಿಲ್ (24)ಎಂದು ಗುರುತಿಸಲಾಗಿದ್ದು, ಈತ ಬೆಂಗಳೂರಿನ ಕೆಂಗೇರಿಯಲ್ಲಿ ಕೆ1 ಕಿಕ್ ಬಾಕ್ಸರ್ ಆರ್ಗನೈಸೇಷನ್ ವತಿಯಿಂದ ಜುಲೈ 10ರಂದು ನಡೆದ ಕಿಕ್ ಬಾಕ್ಸಿಂಗ್​ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ.

ಇನ್ನು ಕಿಕ್ ಬಾಕ್ಸಿಂಗ್​ನ ರಿಂಗ್‌ನಲ್ಲಿ ಸೆಣಸಾಡುತ್ತಿರುವಾಗ ಎದುರಾಳಿಯು ನಿಖಿಲ್​ ತಲೆಗೆ ಹೊಡೆದ ಏಟಿಗೆ ಬಾಕ್ಸಿಂಗ್ ರಿಂಗ್​ನಲ್ಲೇ ನಿಖಿಲ್​ ಕೆಳಗೆ ಬಿದ್ದವರು ಮೇಲಕ್ಕೆ ಏಳಲೇ ಇಲ್ಲ. ತಕ್ಷಣ ಅವರನ್ನು ಬೆಂಗಳೂರಿನ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಎರಡು ದಿನ ಕೋಮಾದಲ್ಲಿದ್ದ ನಿಖಿಲ್, ಚಿಕಿತ್ಸೆ ಫಲಿಸದೆ ಬುಧವಾರ ಕೊನೆಯುಸಿರೆಳೆದಿದ್ದಾನೆ.

ನಿಖಿಲ್​ ತಂದೆ ಸುರೇಶ್​ ಕರಾಟೆ ಪಟುವಾಗಿದ್ದಾರೆ. ನಿಖಿಲ್​​ ಮೈಸೂರು ಜಯನಗರದ ವಿಕ್ರಂ ಬಳಿ ತರಬೇತಿ ಪಡೆಯುತ್ತಿದ್ದ .

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

1 hour ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

2 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

2 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

2 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

2 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

3 hours ago