ಕಿಚ್ಚಸುದೀಪ್ ಬಿಜೆಪಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಬಲಿಸಿದ್ದಕ್ಕೆ ನಟ ಪ್ರಕಾಶ್ ರಾಜ್ ಪ್ರತಿಕ್ರಿಸಿದ್ದಾರೆ. ಸುದೀಪ್ ತಮ್ಮನ್ನು ತಾವು ಮಾರಿಕೊಳ್ಳುವುದಿಲ್ಲವೆಂದು ಭಾವಿಸಿದ್ದೇನೆ ಎಂದು ನಿನ್ನೆಯಷ್ಟೇ ಟ್ವಿಟ್ ಮಾಡಿದ್ದ ಪ್ರಕಾಶ್ ರಾಜ್ ನಂತರದ ಬೆಳವಣಿಕೆ ಕಂಡು ಸುದೀಪ್ ನೆಡೆಯು ನನಗೆ ಕೇವಲ ಅಚ್ಚರಿ ತಂದಿಲ್ಲ, ಅಪಾರ ನೋವನ್ನುಂಟು ಮಾಡಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಆದರೆ, ಪ್ರಕಾಶ್ ಅವರ ಮಾತಿಗೆ ಸುದೀಪ್ ‘ಅವರೊಂದಿಗೆ ನಾನು ನಟಿಸಲು ಕಾಯುತ್ತಿದ್ದೇನೆ’ ಎಂದಷ್ಟೇ ಉತ್ತರ ನೀಡಿದ್ದಾರೆ.
ಸುದೀಪ್ ಬಿಜೆಪಿಗೆ ನೇರವಾಗಿ ಬೆಂಬಲಿಸುತ್ತೇನೆ ಎಂದು ಹೇಳದೇ ಇದ್ದರೂ, ‘ನನಗೆ ಆತ್ಮೀಯರು, ಆಪ್ತರು ತುಂಬಾ ಜನ ರಾಜಕಾರಣದಲ್ಲಿ ಸಕ್ರೀಯರಾಗಿದ್ದಾರೆ. ಅಲ್ಲದೇ, ಅವರು ನನ್ನ ಕಷ್ಟದ ಕಾಲದಲ್ಲಿ ಕೈ ಹಿಡಿದಿದ್ದಾರೆ. ಅವರ ಪರವಾಗಿ ನಿಲ್ಲಬೇಕಾಗಿದ್ದು ನನ್ನ ಕರ್ತವ್ಯ ಈ ಕಾರಣದಿಂದಾಗಿ ನಾನು ಇಂಥದ್ದೊಂದು ನಿರ್ಧಾರವನ್ನು ತಗೆದುಕೊಂಡಿದ್ದೇನೆ’ ಎಂದಿದ್ದಾರೆ.
ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…
ಉಡುಪಿ: ಅ.8 ರಂದು ನೇರ ಸಂದರ್ಶನ ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…
ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ ಕಡವಾಡ…
ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…