Featured

ಕಿಡ್ನಿ ವೈಪಲ್ಯ‌ ಸಮಸ್ಯೆಯಿಂದ ಬಳಲುತ್ತಿರುವ ಬಡ ಕುಟುಂಬಕ್ಕೆ‌ ನೆರವಿನ ಸಹಾಯ ಹಸ್ತ ಚಾಚಿದ ಕಾಪು ಕುಲಾಲ ಯುವ ವೇದಿಕೆ

ಕಾಪು : ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮೂಡಬಿದ್ರೆ ಪುತ್ತಿಗೆ ಪದವು ಸಂಪಿಗೆ ನಗರ ನಿವಾಸಿಯ ಬಗ್ಗೆ ಕುಲಾಲ್ ವಲ್ಡ್ ವೆಬ್ ಸೈಟಿನಲ್ಲಿ ವಿಸ್ಕೃತ ವರದಿ ಬಂದಿತ್ತು. ಈ ವರದಿಗೆ ತತಕ್ಷಣ ಸ್ಪಂದಿಸಿದ ಕಾಪು ಕುಲಾಲ ಯುವ ವೇದಿಕೆಯು ಬಡ ಕುಟುಂಬಕ್ಕೆ‌ಸಹಾಯಹಸ್ತ ಚಾಚುವ ಭರವಸೆಯನ್ನು ನೀಡಿತ್ತು. ಈ ನಿಮಿತ್ತ ಸಹೃದಯಿ ದಾನಿಗಳಾದ ತಮ್ಮೆಲ್ಲರ‌ ಬೆಂಬಲದಿಂದ ಒಟ್ಟುಗೂಡಿದ ಸಹಾಯಧನವನ್ನು ಹನಿ‌ ಹನಿ ಸೇರಿ ಹಳ್ಳ ಎನ್ನುವಂತೆ ದಿನಾಂಕ 28/10/2018ನೇ ಭಾನುವಾರ  ತಮ್ಮೆಲ್ಲರ‌ ಸಹಾಯಧನ ಒಟ್ಟುಗೂಡಿ ರೂ 24,100ನ್ನು ಅವರ ಮನೆಗೆ ತೆರಳಿ ನೀಡಲಾಯಿತು ..

ಹಣ ಹಸ್ತಾಂತರ ಸಂದರ್ಭ ನಾನಿಲ್ತಾರ್ ಮುಂಡ್ಕೂರು ಕುಲಾಲ ಯುವ ವೇದಿಕೆಯ ಅಧ್ಯಕ್ಷರು ದೀಪಕ್ ಕುಲಾಲ್ ಬೆಳ್ಮಣ್,ಕಾಪು ಕುಲಾಲ ಯುವ ವೇದಿಕೆಯ ಅಧ್ಯಕ್ಷರು ಉದಯ ಕುಲಾಲ್ ಕಳತ್ತೂರು,ನಾನಿಲ್ತಾರ್ ಮುಂಡ್ಕೂರು ಕುಲಾಲ ಸಂಘದ ಸದಸ್ಯರು ಸುರೇಶ್ ಡಿ ಕುಲಾಲ್ ಇನ್ನ,ಸಂತೋಷ್ ಕುಲಾಲ್ ಸಾಂತೂರುಕೊಪ್ಪಲ ಇನ್ನ,ಅಕಾಶ್ ಕುಲಾಲ್ ಕಡೆಗುಂಜ ಇನ್ನ ಉಪಸ್ಥಿತರಿದ್ದರು..

ಬಡವರ ಕಣ್ಣೀರು ಒರೆಸುವ ಕಾಪು ಕುಲಾಲ‌ಯುವ ವೇದಿಕೆಯ ಸೇವಾ ಕೈಕಾರ್ಯಗಳಿಗೆ ಹೆಗಲುಕೊಟ್ಟು ಸಕಾಲದಲ್ಲಿ ನೆರವು ನೀಡಿ ಸಹಕರಿಸಿದ ಎಲ್ಲಾ ಸಹೃದಯಿ ಬಾಂಧವರಿಗೆ ಕಾಪು ಕುಲಾಲ ಯುವ ವೇದಿಕೆಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು..  

ನೆರವು ನೀಡುವವರಿಗೆ ರಕ್ಷಿತಾ ಕುಲಾಲ್ ಅವರ ಸಹೋದರ ಮೋಹಿತ್ ಅವರ ಬ್ಯಾಂಕ್ ಅಕೌಂಟ್ ಮಾಹಿತಿ ಹೀಗಿದೆ:
Mohith
S/O Sesappa Kulal
VIJAYA BANK , VIJAYARAJ COMPLEX,
MOODBIDRI, DAKSHINA KANNADA, KARNATAKA, India (IN), Pin Code:- 574227
A/c no- 114901011002504
IFSC Code: VIJB0001149
MICR code- 575029033
Mobile number – 8197066101 / 8746923604

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago