ಕಾಪು : ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮೂಡಬಿದ್ರೆ ಪುತ್ತಿಗೆ ಪದವು ಸಂಪಿಗೆ ನಗರ ನಿವಾಸಿಯ ಬಗ್ಗೆ ಕುಲಾಲ್ ವಲ್ಡ್ ವೆಬ್ ಸೈಟಿನಲ್ಲಿ ವಿಸ್ಕೃತ ವರದಿ ಬಂದಿತ್ತು. ಈ ವರದಿಗೆ ತತಕ್ಷಣ ಸ್ಪಂದಿಸಿದ ಕಾಪು ಕುಲಾಲ ಯುವ ವೇದಿಕೆಯು ಬಡ ಕುಟುಂಬಕ್ಕೆಸಹಾಯಹಸ್ತ ಚಾಚುವ ಭರವಸೆಯನ್ನು ನೀಡಿತ್ತು. ಈ ನಿಮಿತ್ತ ಸಹೃದಯಿ ದಾನಿಗಳಾದ ತಮ್ಮೆಲ್ಲರ ಬೆಂಬಲದಿಂದ ಒಟ್ಟುಗೂಡಿದ ಸಹಾಯಧನವನ್ನು ಹನಿ ಹನಿ ಸೇರಿ ಹಳ್ಳ ಎನ್ನುವಂತೆ ದಿನಾಂಕ 28/10/2018ನೇ ಭಾನುವಾರ ತಮ್ಮೆಲ್ಲರ ಸಹಾಯಧನ ಒಟ್ಟುಗೂಡಿ ರೂ 24,100ನ್ನು ಅವರ ಮನೆಗೆ ತೆರಳಿ ನೀಡಲಾಯಿತು ..
ಹಣ ಹಸ್ತಾಂತರ ಸಂದರ್ಭ ನಾನಿಲ್ತಾರ್ ಮುಂಡ್ಕೂರು ಕುಲಾಲ ಯುವ ವೇದಿಕೆಯ ಅಧ್ಯಕ್ಷರು ದೀಪಕ್ ಕುಲಾಲ್ ಬೆಳ್ಮಣ್,ಕಾಪು ಕುಲಾಲ ಯುವ ವೇದಿಕೆಯ ಅಧ್ಯಕ್ಷರು ಉದಯ ಕುಲಾಲ್ ಕಳತ್ತೂರು,ನಾನಿಲ್ತಾರ್ ಮುಂಡ್ಕೂರು ಕುಲಾಲ ಸಂಘದ ಸದಸ್ಯರು ಸುರೇಶ್ ಡಿ ಕುಲಾಲ್ ಇನ್ನ,ಸಂತೋಷ್ ಕುಲಾಲ್ ಸಾಂತೂರುಕೊಪ್ಪಲ ಇನ್ನ,ಅಕಾಶ್ ಕುಲಾಲ್ ಕಡೆಗುಂಜ ಇನ್ನ ಉಪಸ್ಥಿತರಿದ್ದರು..
ಬಡವರ ಕಣ್ಣೀರು ಒರೆಸುವ ಕಾಪು ಕುಲಾಲಯುವ ವೇದಿಕೆಯ ಸೇವಾ ಕೈಕಾರ್ಯಗಳಿಗೆ ಹೆಗಲುಕೊಟ್ಟು ಸಕಾಲದಲ್ಲಿ ನೆರವು ನೀಡಿ ಸಹಕರಿಸಿದ ಎಲ್ಲಾ ಸಹೃದಯಿ ಬಾಂಧವರಿಗೆ ಕಾಪು ಕುಲಾಲ ಯುವ ವೇದಿಕೆಯ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು..
ನೆರವು ನೀಡುವವರಿಗೆ ರಕ್ಷಿತಾ ಕುಲಾಲ್ ಅವರ ಸಹೋದರ ಮೋಹಿತ್ ಅವರ ಬ್ಯಾಂಕ್ ಅಕೌಂಟ್ ಮಾಹಿತಿ ಹೀಗಿದೆ:
Mohith
S/O Sesappa Kulal
VIJAYA BANK , VIJAYARAJ COMPLEX,
MOODBIDRI, DAKSHINA KANNADA, KARNATAKA, India (IN), Pin Code:- 574227
A/c no- 114901011002504
IFSC Code: VIJB0001149
MICR code- 575029033
Mobile number – 8197066101 / 8746923604
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…