ಬೆಂಗಳೂರು : ಮೈತ್ರಿ ಸರ್ಕಾರದವರೇ ಕಿತ್ತಾಡಿಕೊಂಡು ಸರ್ಕಾರ ಬಿದ್ದರೆ ಆಗ ನಾವು ಸರ್ಕಾರ ರಚನೆ ಮಾಡುತ್ತೇವೆ. ನಾವಾಗಿಯೇ ಸರ್ಕಾರ ಬೀಳಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ಮೈತ್ರಿ ಸರ್ಕಾರದಲ್ಲಿ ಅವರವರೇ ಕಿತ್ತಾಟ ನಡೆಸುತ್ತಿದ್ದಾರೆ. ಯಾವಾಗ ಬೇಕಾದರೂ ಮೈತ್ರಿ ಸರ್ಕಾರ ಬೀಳಬಹುದು. ಸರ್ಕಾರ ಬಿದ್ದರೆ ಮಾತ್ರ ಬಿಜೆಪಿ ಸರ್ಕಾರ ರಚನೆಗೆ ಮುಂದಾಗುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಜಿಂದಾಲ್ ಕಂಪನಿಗೆ ಸರ್ಕಾರದಿಂದ ಭೂಮಿ ನೀಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸರ್ಕಾರದಿಂದ ಭೂಮಿ ನೀಡುವ ಬಗ್ಗೆ ನಮ್ಮ ವಿರೋಧವಿದೆ. ಜೂನ್ 5 ರಂದು ಕೋರ್ ಕಮಿಟಿ ಸಭೆಯನ್ನು ಕರೆದಿದ್ದು, ಅಲ್ಲಿ ಮುಂದಿನ ಹೋರಾಟದ ಕುರಿತು ಚರ್ಚೆ ಮಾಡುತ್ತೇವೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…