ಒಸಾಕಾ, : ದೇಶದ ಅಭಿವೃದ್ದಿ, ಭಯೋತ್ಪಾದನೆ ವಿರುದ್ದ ಹೋರಾಟ ವಾಣಿಜ್ಯ ಸಮರಕ್ಕೆ ತೆರೆ ಎಳೆಯುವ ಗುರಿ ಮುಂತಾದ ಉದ್ದೇಶವನ್ನು ಇಟ್ಟುಕೊಂಡು ತೆರಳಿದ್ದ ಪ್ರಧಾನಿ ನರೇಂದ್ರ ಮೋದಿಗೆ ಜಿ-20 ಶೃಂಗ ಸಭೆಯಲ್ಲಿ ಮೊದಲ ದಿನವೇ ನಿರೀಕ್ಷೆಗೂ ಮೀರಿ ಫಲ ಸಿಕ್ಕಿದೆ.
ಜಪಾನ್‌ನ ಜಿ-20 ಶೃಂಗ ಸಭೆಯಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹಲವು ದೇಶದ ದಿಗ್ಗಜ ನಾಯಕರು ಸೆಲ್ಫಿ ತೆಗೆಸಿಕೊಂಡು ಸಂಭ್ರಮಿಸಿದ್ದಾರೆ. ಇದರೊಂದಿಗೆ ಆಸ್ಟ್ರೇಲಿಯಾ ಪ್ರಧಾನಿಯೂ ಹೊರತಾಗಿಲ್ಲ.
ಹೌದು ಜಾಗತಿಕ ನಾಯಕನಾಗಿ ಮಿಂಚುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಆಸ್ಟ್ರೇಲಿಯಾ ಪ್ರಧಾನಿ ಸ್ಕೋಟ್ ಮೊರಿಸನ್ ಅವರು ಸೆಲ್ಫಿ ತೆಗೆದುಕೊಂಡು ” ಕಿತ್ನಾ ಅಚ್ಛಾ ಹೇ ಮೋದಿ ” ಎಂದು ಮಾಡಿರುವ ಟ್ವೀಟ್ ವೈರಲ್ ಆಗಿದೆ.
ಉಭಯ ರಾಷ್ಟ್ರಗಳಲ್ಲೂ ಚುನಾವಣೆ ನಡೆದ ನಂತರದಲ್ಲಿ ಉಭಯ ನಾಯಕರ ಮೊದಲ ಭೇಟಿ ಇದಾಗಿದೆ. ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆಯಾದ ನಂತರದಲ್ಲಿ ದೂರವಾಣಿ ಕರೆ ಮಾಡಿದ್ದ ಸ್ಕಾಟ್ ಮಾರಿಸನ್, ಅವರನ್ನು ಅಭಿನಂದಿಸಿದ್ದರು. ಅದರಂತೆ ಇತ್ತೀಚಿಎಗೆ ನಡೆದ ಚುನಾಔಣೆಯಲ್ಲಿ ಮಾರಿಸನ್ ಆಯ್ಕೆಯಾಗುತ್ತಲೇ ಕರೆ ಮಾಡಿದ್ದ ಮೋದಿ, ಅವರನ್ನು ಅಭಿನಂದಿಸಿದ್ದರು
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…