ಕಿನ್ನಿಗೋಳಿ: ಇಲ್ಲಿಗೆ ಸಮೀಪದ ಕಮ್ಮಾಜೆ ನಿವಾಸಿ ಶ್ರೀಲತಾ ಅವರ ಪುತ್ರಿ ಧ್ರುವಿ (10) ಬುಧವಾರ ಮನೆಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಆಕೆ ಕಿನ್ನಿಗೋಳಿಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದಳು. ಐಕಳ ಕಿರೆಂ ಚರ್ಚ್‌ನಲ್ಲಿ ವಾರ್ಷಿಕ ಹಬ್ಬ ಇದ್ದ ಕಾರಣ ಶಾಲೆಗೆ ರಜೆ ನೀಡಲಾಗಿತ್ತು. ಮನೆಯಲ್ಲಿ ಅಜ್ಜಿ ಪದ್ಮಿನಿ ಮಾತ್ರ ಇದ್ದು, ಬಾಲಕಿ ಟಿ.ವಿ. ನೋಡುತ್ತಿದ್ದಳು. ಬಳಿಕ ವಿದ್ಯುತ್ ಹೋಗಿದ್ದು, ಆಗ ಓದುವಂತೆ ಆಕೆಗೆ ಹೇಳಲಾಗಿತ್ತು.
ಅಜ್ಜಿ ಪರೀಕ್ಷೆಗೆ ಓದಲು ಹೇಳಿದ ಕಾರಣಕ್ಕೆ ಕೋಪಗೊಂಡ ಧ್ರುವಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…