ಮುಲ್ಕಿ : ಕಿನ್ನಿಗೋಳಿಯಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ವ್ಯಾಪಾರಿಗಳನ್ನು ವಂಚಿಸುತ್ತಿದ್ದ ತಂಡವನ್ನು ಮುಲ್ಕಿ ಪೊಲೀಸರು ಸಾರ್ವಜನಿಕರ ನೆರವಿನೊಂದಿಗೆ ಬಂಧಿಸಿದ್ದಾರೆ. ಕಿನ್ನಿಗೋಳಿ ಪೇಟೆಯಲ್ಲಿ ಸ್ಕಾರ್ಪಿಯೋ ಕಾರಿನಲ್ಲಿ ಬಂದ ಮೂರು ಜನ ಯುವಕರು ಸ್ಥಳೀಯ ಮಾರುಕಟ್ಟೆಯ ಅಂಗಡಿಯೊಂದಕ್ಕೆ ಬಂದು, ಸಾಮಾನುಗಳನ್ನು ತೆಗೆದುಕೊಂಡು, ಗೂಗಲ್ ಪ್ಲೇ ಮಾಡುತ್ತೇನೆ ಎಂದು ಹೇಳಿದ್ದು,500 ರೂ ಕೊಡಿ ಸಾಮಾನಿನ ಹಣ ಮತ್ತು 500 ರೂ ಒಟ್ಟಿಗೆ ಗೂಗಲ್ ಪೇ ಮಾಡುತ್ತೇನೆಂದು ಹೇಳಿದ್ದಾರೆ.
ಈ ಸಂದರ್ಭ ಪಕ್ಕದ ಅಂಗಡಿ ಮಾಲೀಕರಿಗೆ ಸಂಶಯ ಬಂದು ವಿಚಾರಿಸಿದಾಗ ಇದು ವಂಚಕರ ತಂಡ ಎಂದು ಖಾತ್ರಿಯಾಗಿದೆ. ಬಳಿಕ ಈ ವಂಚಕರ ತಂಡದ ಮೂವರು ಅಲ್ಲಿಂದ ಪಾರಾರಿಯಾಗಲು ಯತ್ನಿಸುತ್ತಿದ್ದಾಗ ಸಾರ್ವಜನಿಕರು ಬೆನ್ನಟ್ಟಿ ಇಬ್ಬರನ್ನು ಹಿಡಿದು ಮುಲ್ಕಿ ಪೊಲೀಸರಿಗೆ ಮಾಹಿತಿ ನೀಡಿದಾಗ ಓರ್ವ ಪರಾರಿಯಾಗಿದ್ದಾನೆ.
ಆರೋಪಿಗಳು ಮಾಡುತ್ತಿದ್ದ ವಂಚನೆ, ಸ್ಥಳೀಯ ಅಂಗಡಿಯ ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ವಂಚಕರನ್ನು ಮುಲ್ಕಿ ಪೊಲೀಸರು ಬಂಧಿಸಿ ತೀವು ತನಿಖೆ ನಡೆಸುತ್ತಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…