ಕಿನ್ನಿಗೋಳಿ: ಯಮದೂತನಾಗಿ ಬಂದ ಟಿಪ್ಪರ್ ಕಾಲೇಜು ವಿದ್ಯಾರ್ಥಿಯೋರ್ವನ ಬಲಿ ತೆಗೆದುಕೊಂಡ ಘಟನೆ ಶುಕ್ರವಾರ ಮಧ್ಯಾಹ್ನ ಕಿನ್ನಿಗೋಳಿ ಸಮೀಪದ ಪೊಂಪೈ ಕಾಲೇಜು ಸಮೀಪ ನಡೆದಿದೆ. ಕಾರ್ನಾಡು ನಿವಾಸಿ ವರ್ಶಿತ್ (21) ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ವಿದ್ಯಾರ್ಥಿ. ಇನ್ನೊಬ್ಬ ವಿದ್ಯಾರ್ಥಿ ಡೆರಿಕ್ ವಾಸ್ (20) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ವಿವರ: ಶುಕ್ರವಾರ ಮಧ್ಯಾಹ್ನ ವರ್ಶಿತ್ ಮತ್ತು ಡೆರಿಕ್ ವಾಸ್ ಆ್ಯಕ್ಟಿವಾ ಸ್ಕೂಟಿಯಲ್ಲಿ ಊಟಕ್ಕೆಂದು ಹೊರಟ ಸಂದರ್ಭದಲ್ಲಿ ಟಿಪ್ಪರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಟಿಪ್ಪರ್ ವರ್ಶಿತ್ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ವರ್ಶಿತ್ ಪೊಂಪೈ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎಮ್ ವಿದ್ಯಾಥಿಯಾಗಿದ್ದು, ಡೆರಿಕ್ ವಾಸ್ ದ್ವಿತೀಯ ಬಿಬಿಎಮ್ ವಿದ್ಯಾರ್ಥಿಯಾಗಿದ್ದಾರೆ. ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…