ಕಿನ್ನಿಗೋಳಿ: ನಾಗರಹಾವಿಗೆ ಡೀಸೆಲ್ ಎರಚಿದಾತ ಅಸ್ವಸ್ಥಗೊಂಡು ತಾನೂ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿಯಲ್ಲಿ ನಡೆದಿದೆ.
ಕಿನ್ನಿಗೋಳಿ ಬಹುಮಹಡಿ ಕಟ್ಟಡದ ಸಮೀಪ ಕಳೆದ ವಾರ ನಾಗರ ಹಾವೊಂದು ಕಂಡುಬಂದಿದ್ದು, ಇದನ್ನು ಕಂಡ ಕಟ್ಟಡದ ಕಾವಲುಗಾರ ಉತ್ತರ ಕರ್ನಾಟಕ ಮೂಲದ ವ್ಯಕ್ತಿ ನಾಗರ ಹಾವಿಗೆ ಡೀಸೆಲ್ ಎರಚಿದ್ದ. ಉರಿಯಿಂದ ನಾಗರ ಹಾವು ಒದ್ದಾಡಿತ್ತು.
ಸ್ಥಳೀಯರು ಇದನ್ನು ಕಂಡು ಉರಗ ರಕ್ಷಕ ಯತೀಶ್ ಕಟೀಲು ಅವರಿಗೆ ತಿಳಿಸಿದ್ದು, ಅವರು ಸ್ಥಳಕ್ಕೆ ಆಗಮಿಸಿ ಹಾವನ್ನು ರಕ್ಷಣೆ ಮಾಡಿ ಶ್ಯಾಂಪ್ ಮೂಲಕ ಮೈ ತೊಳೆದು ಸಹಜ ಸ್ಥಿತಿಗೆ ತಂದು ಅನಂತರ ಕಾಡಿಗೆ ಬಿಟ್ಟಿದ್ದರು.
ಒಂದು ವಾರ ಕಳೆಯುವಷ್ಟರಲ್ಲಿ ಡೀಸೆಲ್ ಎರಚಿದ ಕಾರ್ಮಿಕ ಕೂಡ ನಾಗರ ಹಾವಿನಂತೆ ಮೈಉರಿಯಿಂದ ಬಳಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…