ಚೆನ್ನೈ : ಪೊಲೀಸರ ವಿರುದ್ಧ ಮಾತನಾಡಿದ್ದ ತಮಿಳು ಕಿರುತೆರೆ ಮತ್ತು ಹಿರಿತೆರೆ ನಟಿ ನಿಳನಿ ತಮ್ಮ ಬಾಯ್ ಫ್ರೆಂಡ್ ಜತೆ ಕಳದೆ ಖಾಸಗಿ ಕ್ಷಣಗಳ ಫೋಟೋ ಲೀಕ್ ಆಗಿದೆ.ಇನ್ನೊಂದೆಡೆ ನಿಳನಿ ಜತೆ ಲಿವಿಂಗ್ ಟು ಗೆದರ್ ನಲ್ಲಿ ಇದ್ದ ಲಲಿತ್ ಕುಮಾರ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಟಿವಿ ಸೀರಿಯಲ್ ಗೆ ಅಸಿಸ್ಟೆಂಟ್ ಡೈರಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಲಲಿತ್ ಕುಮಾರ್ ಚೆನ್ನೈ ಕೆಕೆ ನಗರದಲ್ಲಿ ವಾಸವಿದ್ದರು. ನಟಿ ನಿಳನಿ ಶೂಟಿಂಗ್ ಬೇರೆ ಕಡೆ ನಡೆಯುತ್ತಿದ್ದು ಲಲಿತ್ ಅಲ್ಲಿಗೆ ಹೋಗಿದ್ದಾರೆ. ಹೋಗಿ ಆಕೆಯನ್ನು ನಾವು ಮದುವೆಯಾಗೋಣ ಎಂದು ಕೇಳಿಕೊಂಡಿದ್ದಾರೆ. ಇದಕ್ಕೆ ನಟಿ ಒಪ್ಪಿಲ್ಲ. ಇಬ್ಬರ ನಡುವೆ ದೊಡ್ಡ ವಾಗ್ಯುದ್ಧ ನಡೆದಿದಿ.
ಇದಾದ ಮೇಲೆ ಲಲಿತ್ ಕುಮಾರ್ ವಿರುದ್ಧ ನಟಿಮ ಪೊಲೀಸರಿಗೆ ದೂರು ನೀಡಿದ್ದಾರೆ. ನೊಂದಿದ್ದ ಲಲಿತ್ ಕುಮಾರ್ ಕೆಕೆ ನಗರ್ ಪೊಲೀಸ್ ಸ್ಟೇಶನ್ ಎದುರೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಇದೇ ಸಂದರ್ಭದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ನಟಿ ಮತ್ತು ಲಲಿತ್ ಕುಮಾರ್ ನಡುವಿನ ಖಾಸಗಿ ಕ್ಷಣಗಳು ಹರಿದಾಡುತ್ತಿವೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…