‘ಬೃಂದಾವನ’ ಸೀರಿಯಲ್ ನಟ ವರುಣ್ ಆರಾಧ್ಯ ವಿರುದ್ಧ FIR ದಾಖಲಾಗಿದೆ. ಯುವತಿಯೊಬ್ಬರಿಂದ ಬಸವೇಶ್ವರ ಸೆನ್ ಪೊಲೀಸ್ ಠಾಣೆಯಲ್ಲಿ ವರುಣ್ ವಿರುದ್ಧ ಕೇಸ್ ದಾಖಲಾಗಿದೆ.
ಖಾಸಗಿ ವಿಡಿಯೋ ಮತ್ತು ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡೋದಾಗಿ ಬೆದರಿಕೆಯ ಆರೋಪದಡಿ ವರುಣ್ ಆರಾಧ್ಯ ವಿರುದ್ಧ ಯುವತಿ ದೂರು ನೀಡಿದ್ದಾರೆ. ಯುವತಿ ಜೊತೆ ಎಂಗೇಜ್ ಆಗಿದ್ದಾಗಲೇ ಬೇರೆ ಅವರೊಂದಿಗೆ ವರುಣ್ ಅಫೇರ್ ಹೊಂದಿದ್ದರು. ಅದನ್ನು ಪ್ರಶ್ನಿಸಿದ ಯುವತಿಗೆ ಖಾಸಗಿ ಫೋಟೋ, ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ವರುಣ್ ಬೆದರಿಸಿದ್ದ. ಮುಂದೆ ಬೇರೆಯವರನ್ನು ಮದುವೆಯಾದರೆ, ಅವನನ್ನು ಸಾಯಿಸಿ ನಿನ್ನನ್ನು ಸಾಯಿಸುತ್ತೇನೆ ಬೆದರಿಸಿದ್ದಾರೆ. ವಾಟ್ಸ್ಆಪ್ಗೆ ಖಾಸಗಿ ಫೋಟೋ ಕಳುಹಿಸಿ ಅವಾಚ್ಯ ಪದಗಳಿಂದ ವರುಣ್ ನಿಂದಿಸಿರೋದಾಗಿ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…