ಕುಂದಾಪುರ: ಸೆ. 24,25,26 ರಂದು ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಪ್ರದರ್ಶನ ಮತ್ತು ಮಾರಾಟ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜು ಹತ್ತಿರದ ರಾಧ ಪೈ ರಂಗ ಮಂದಿರ,ಕೋಯಾ ಕುಟ್ಟಿ ಹಾಲ್ ನಲ್ಲಿ ನಡೆಯಲಿದೆ ಎಂದು ಪ್ರಕಟಣೆ ಯಲ್ಲಿ ತಿಳಿಸಲಾಗಿದೆ.
ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಮಲಬಾರ್ ಗೋಲ್ಡ್ & ಡೈಮಂಡ್ಸ್ 10 ದೇಶಗಳಲ್ಲಿ 290ಕ್ಕೂ ಹೆಚ್ಚಿನ ಮಳಿಗೆಗಳನ್ನು ಹೊಂದಿದೆ ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಪ ಬ್ರಾಂಡ್‌ಗಳಾದ ಮೈನ್ ವಜ್ರಾಭರಣಗಳು ಎರಾ – ಅನ್‌ಕಟ್ ವಜ್ರಾಭರಣಗಳು ಡಿವೈನ್ – ಭಾರತೀಯ ಪಾರಂಪರಿಕ ಆಭರಣಗಳು , ಎತಿನಿಕ್ಸ್ – ಕರಕುಶಲ ವಿನ್ಯಾಸಿತ ಆಭರಣಗಳು, ಪ್ರಶಿಯಾ – ಅಮೂಲ್ಯ ರತ್ನಾಭರಣಗಳು , ಸ್ಟಾರ್‌ಲೆಟ್ – ಮಕ್ಕಳ ಆಭರಣಗಳು ಇವೆಲ್ಲದರ ಆಯ್ದ ಸಂಗ್ರಹಗಳನ್ನು ಶೋರೂಂಗಳಲ್ಲಿ ಪ್ರದರ್ಶಿಸಲಾಗುತ್ತದೆ . ಮಲಬಾರ್ ಗೋಲ್ಡ್ & ಡೈಮಂಡ್ಸ್ ತನ್ನ ಎಲ್ಲಾ ಆಭರಣಗಳಿಗೆ ಜೀವನಪರ್ಯಂತ ಉಚಿತ ನಿರ್ವಹಣೆ , ಒಂದು ವರ್ಷ ಉಚಿತ ವಿಮೆ ಸಂರಕ್ಷಣೆ , ಪಾರದರ್ಶಕ ಮತ್ತು ವಿವರವಾದ ದರದ ಪಟ್ಟಿ ಹಾಗು ಬೈಬ್ಯಾಕ್ ಗ್ಯಾರೆಂಟಿಯನ್ನು ಸಾದರಪಡಿಸುತ್ತಿದೆ.
ಹೆಚ್ಚಿನ ಮಾಹಿತಿಗಾಗಿ 7994435654,7994435652 ಸಂಪರ್ಕಿಸಬಹುದು.
ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…
ರಾಜ್ಯ ಸರ್ಕಾರ ಪಡಿತರ ಕಾರ್ಡ್ದಾರರಿಗೆ ಬಿಗ್ ಗುಡ್ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…
ಇನ್ಸ್‌ಪೆಕ್ಟರ್ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ ತಪ್ಪೇ ಮಾಡದ ಇನ್ಸ್‌ಪೆಕ್ಟರ್ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…
ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…
'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…
ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ : ಚಾಲಕನ ನಿಯಂತ್ರಣ…