ಉಡುಪಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್
https://karnemakaone.kar.nic.in/abcd/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕುಂದಾಪುರ ತಾಲೂಕು ಪಂಚಾಯತ್ ಹತ್ತಿರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…