Featured

ಕುಂದಾಪುರ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ – Vishwanews24

ಕುಂದಾಪುರ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಹರ್ಕೂರು ಗ್ರಾಮ (ಸಾಮಾನ್ಯ), ಜಪ್ತಿ ಗ್ರಾಮದ ಕರಿಕಲ್ ಕಟ್ಟೆ (ಸಾಮಾನ್ಯ) ಮತ್ತು ಯಡಮೊಗೆ ಗ್ರಾಮದ ಕೊಳಾಲಿ (ಎಸ್.ಟಿ) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಕರ್ಕುಂಜೆ ಗ್ರಾಮದ ಹೆರ್ಜಾಡಿ (ಸಾಮಾನ್ಯ), ತೆಕ್ಕಟ್ಟೆ ಗ್ರಾಮ (ಸಾಮಾನ್ಯ), ತೆಕ್ಕಟ್ಟೆ ಗ್ರಾಮದ ಕೊಮೆ (ಸಾಮಾನ್ಯ), ಬೇಳೂರು ಗ್ರಾಮದ ದೇವಸ್ಥಾನಬೆಟ್ಟು (ಸಾಮಾನ್ಯ), ಹೆಸ್ಕತ್ತೂರು ಗ್ರಾಮ (ಸಾಮಾನ್ಯ), ಹರ್ಕೂರು ಗ್ರಾಮ (ಸಾಮಾನ್ಯ), ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ಕೊಳನ್‌ಕಲ್ (ಸಾಮಾನ್ಯ), ವಾರ್ಡ್-3 ರ ಕರ್ನಾಟಕ ಟೈಲ್ಸ್ (ಸಾಮಾನ್ಯ), ಮೊಳಹಳ್ಳಿ ಗ್ರಾಮದ ಮಾಸ್ತಿಕಟ್ಟೆ (ಸಾಮಾನ್ಯ), ಅಮಾಸೆಬೈಲು ಗ್ರಾಮದ ಬಳ್ಮನೆ (ಸಾಮಾನ್ಯ), ಕುಳಂಜೆ ಗ್ರಾಮದ ಭರತ್ಕಲ್ (ಸಾಮಾನ್ಯ), ಯಡ್ತರೆ ಗ್ರಾಮದ ಕೊರಾಡಿ (ಎಸ್.ಟಿ) ಹಾಗೂ ಕೊಡ್ಲಾಡಿ ಗ್ರಾಮದ ಮಾರ್ಡಿ (ಎಸ್.ಟಿ) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿ ಹುದ್ದೆಗಳ ನೇಮಕಾತಿಗೆ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲೂಕು ಪಂಚಾಯತ್ ಹತ್ತಿರ, ಶಾಸ್ತಿçà ಪಾರ್ಕ್, ಕುಂದಾಪುರ ದೂ.ಸಂಖ್ಯೆ: 08254-230807 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

13 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

13 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

14 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

14 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

14 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

15 hours ago