ಉಡುಪಿ, : ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರು-13 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 35 ವರ್ಷದೊಳಗಿನ, ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9 ನೇ ತರಗತಿ ವಿದ್ಯಾರ್ಹತೆ ಹೊಂದಿದ ಸ್ಥಳೀಯ ಅಭ್ಯರ್ಥಿಗಳು
ಸಹಾಯಕಿಯರ ಹುದ್ದೆಗೆ ಮೇ 2 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://udupi.nic.in ಅನ್ನು ಸಂಪರ್ಕಿಸುವ0ತೆ ಕುಂದಾಪುರ ಶಿಶು ಅಭಿವೃದ್ಧಿ
ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…