Featured

ಕುಂದಾಪುರ : ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ : ನಾಲ್ವರ ಬಂಧನ -Vishwanews24

ಕುಂದಾಪುರ: ಗುಜರಾತಿನಿಂದ ಮಂಗಳೂರಿಗೆ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದು ನಾಲ್ವರು ಆರೋಪಿಗಳನ್ನು ಬಂಧಿಸಿದ ಘಟನೆ ಬೈಂದೂರು ಸಮೀಪದ ನಾಗೂರು ಎಂಬಲ್ಲಿ ಗುರುವಾರ ತಡರಾತ್ರಿ‌ ನಡೆದಿದೆ.

ಕುಂದಾಪುರ ಎಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು ಮಲ್ಲಿಕ್, ಸಮೀರ್, ಸಾಧಿಕ್, ಮಲ್ಲಿಕ್ ಸಾಹಿದ್ ಬಂಧಿತ ಆರೋಪಿಗಳು

ಗುಜರಾತಿನಿಂದ ಮಂಗಳೂರಿಗೆ ಕಂಟೆನರ್ ವಾಹನದಲ್ಲಿ 32 ಕೋಣ, ಎಮ್ಮೆಗಳನ್ನು ಕಾಲು ಕಟ್ಟಿ ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಪೊಲೀಸರಿಗೆ ಸಿಕ್ಕ ಖಚಿತ ಮಾಹಿತಿ ಆಧಾರದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಹಿಂಸಾತ್ಮಕ ಸಾಗಾಟದ ವೇಳೆ 1 ಜಾನುವಾರು ಸಾವನ್ನಪಿದ್ದು ಉಳಿದ ಜಾನುವಾರುಗಳನ್ನು ಬೈಂದೂರು ಪೊಲೀಸರು ರಕ್ಷಿಸಿ ಆರೈಕೆ ಮಾಡಿದ್ದಾರೆ.

ಬೈಂದೂರು ಸಿಪಿಐ ಸುರೇಶ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago