Featured

ಕುಂದಾಪುರ : ಅಗಲಿದ ನಟ ಪುನೀತ್ ರಾಜ್ ಕುಮಾರ್ ಗೆ ದೀಪ ಬೆಳಗಿಸಿ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಣೆ – Vishwanews24

ಕುಂದಾಪುರ : ಅಗಲಿದ ನಟ ಪುನೀತ್ ರಾಜ್ ಕುಮಾರ್ ಗೆ ದೀಪ ಬೆಳಗಿಸಿ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಣೆ – Vishwanews24

ಕುಂದಾಪುರ: ಹೃದಯಾಘಾತದಿಂದ ನಿಧನರಾದ ಕನ್ನಡ ಕಣ್ಮಣಿ ಪವರಸ್ಟಾರ್ ಪನೀತ್ ರಾಜ್ ಕುಮಾವ್ ಅವರಿಗೆ ಕುಂದಾಪುರದ ಡಾ. ರಾಜ್ ಅಭಿಮಾನಿ ಸಂಘಟನೆ ವತಿಯಿಂದ ದೀಪಗಳನ್ನು ಬೆಳಗಿಸಿ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಹೊಸ ಬಸ್ ನಿಲ್ದಾಣದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ಸಂಘಟನೆ ಅಧ್ಯಕ್ಷರಾದ ರತ್ನಾಕರ ಪೂಜಾರಿ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಪ್ಪು ಅವರ ನಿಧನದಿಂದಾಗಿ ಒಡ ಹುಟ್ಟಿದ ಸಹೋದರನನ್ನೇ ಕಳೆದು ಕೊಂಡಂತಹ ಶೂನ್ಯ ಭಾವ ಆವರಿಸಿದಂತಾಗಿದೆ.

ಇಂತಹ ಹೃದಯವಂತ, ಮಾನವೀಯ ಮಹಾ ಚೇತನ ಮರೆಯಾಗಿದ್ದು ಆ ನೋವನ್ನು ವ್ಯಕ್ತಪಡಿಸಲು ಯಾವ ಪದಗಳಿಂದಲೂ ಅಸಾಧ್ಯ ಎಂದು ಪುನೀತ್ ಅಭಿಮಾನಿಗಳು ಕಂಬನಿ ಮಿಡಿದರು. ಈ ವೇಳೆ ಬಸ್ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರು ಕೂಡ ದೀಪವನ್ನು ಹಿಡಿದು ಶ್ರದ್ಧಾಂಜಲಿ ಅರ್ಪಿಸಿದ್ದು ವಿಶೇಷವಾಗಿತ್ತು.

ದೀಪಾವಳಿ ಹಬ್ಬದ ಶುಭಾಶಯ ಕೋರಿದ ಗಣ್ಯರು – Vishwanews24

 

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

17 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

17 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

18 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

21 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

21 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

21 hours ago