ಉಡುಪಿ : ಜಿಲ್ಲೆಯ ಕುಂದಾಪುರ ತಾಲೂಕಿನ ಸೌಪರ್ಣಿಕಾ ನದಿಗೆ ಅಡ್ಡಲಾಗಿ ಕುಂದಾಪುರ-ಬೈ0ದೂರು ರಾಷ್ಟ್ರೀಯ ಹೆದ್ದಾರಿ-66 ರ ಮುಳ್ಳಿಕಟ್ಟೆ ಸಮೀಪದ ಅರಾಟೆಯಲ್ಲಿ 1966 ಇಸವಿಯಲ್ಲಿ ನಿರ್ಮಿಸಿರುವ ಹಳೆಯ ಸೇತುವೆಯು ಶಿಥಿಲಗೊಂಡಿರುವ ಹಿನ್ನೆಲೆ, ಸಾರ್ವಜನಿಕ ಹಿತ ದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989ರ ಕಲಂ 221(ಎ(2) & (5) ಅನ್ವಯ, ಕುಂದಾಪುರ-ಬೈ0ದೂರು ರಾಷ್ಟ್ರೀಯ ಹೆದ್ದಾರಿ-66 ರ ಮುಳ್ಳಿಕಟ್ಟೆ ಸಮೀಪದ ಅರಾಟೆ ಹಳೆ ಸೇತುವೆಯಲ್ಲಿ (ಏm 272-840) ವಾಹನ ಸಂಚಾರವನ್ನು ನಿಷೇಧಿಸಿ ಈ ಸೇತುವೆಯಲ್ಲಿ ಸಂಚರಿಸುವ ವಾಹನಗಳಿಗೆ ಪಕ್ಕದಲ್ಲೇ ಚತುಷ್ಪಥ ಹೆದ್ದಾರಿಯಲ್ಲಿ ನಿರ್ಮಾಣಗೊಂಡ ಹೊಸ ಸೇತುವೆಯಲ್ಲಿ ಬದಲೀ ಸಂಚಾರ ವ್ಯವಸ್ಥೆಯನ್ನು ಮಾಡಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶಿಸಿರುತ್ತಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…