Featured

ಕುಂದಾಪುರ : ಉಳುತ್ತಿದ್ದ ಟ್ರಾಕ್ಟರ್ ಚಾಲಕನಿಗೆ ಹೃದಯಾಘಾತ – Vishwanews24

ಕುಂದಾಪುರ : ಉಳುತ್ತಿದ್ದ ಟ್ರಾಕ್ಟರ್ ಚಾಲಕನಿಗೆ ಹಾರ್ಟ್ ಅಟ್ಯಾಕ್ – Vishwanews24

ಉಳುತ್ತಿದ್ದ ಟ್ರಾಕ್ಟರ್ ಚಾಲಕನಿಗೆ ಹಾರ್ಟ್ ಅಟ್ಯಾಕ್

ಕುಂದಾಪುರದ ಕೆರಾಡಿ ಗ್ರಾಮದ ದೀಟಿ ಯಲ್ಲಿ ಘಟನೆ.

ದೀಟಿ ಗ್ರಾಮದಲ್ಲಿ ಗದ್ದೆಯಲ್ಲಿ ಟ್ರ್ಯಾಕ್ಟರ್ ಮೂಲಕ ಉಳಿಯುತ್ತಿದ್ದ ರಾಜು.

ಟ್ರ್ಯಾಕ್ಟರ್ ಮೇಲಿದ್ದಾಗ ಹೃದಯಾಘಾತ ಸಂಭವಿಸಿದೆ.

ಗದ್ದೆಯಲ್ಲಿ ಯಾರು ಇಲ್ಲದ ಹಿನ್ನೆಲೆ ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದ ರಾಜು.

ಕೆಲ ಹೊತ್ತಿನ ಬಳಿಕ ಬಂದು ನೋಡಿದಾಗ ರಾಜು ಗದ್ದೆಯಲ್ಲಿ ಬಿದ್ದಿದ್ದರು.

ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ರಾಜು ಇಹಲೋಕ ತ್ಯಜಿಸಿದ್ದರು.

ಹರಿಹರ ಮೂಲದ ರಾಜು ಟ್ರ್ಯಾಕ್ಟರ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ.

ಕರಾವಳಿ ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಉಳುಮೆ ಮಾಡಲು ಬಂದಿದ್ದ.

ಈ ಸಂದರ್ಭದಲ್ಲಿ ನಡೆದ ಹೃದಯವಿದ್ರಾವಕ ಘಟನೆ.

ರಾಜು ಸಾವನ್ನು ನೋಡಿ ಮರುಗಿದ ದೀಟಿ ಭಾಗದ ಜನತೆ

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

18 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

19 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

19 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

19 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

19 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago