Missing red rubber stamp vector isolated
ಕುಂದಾಪುರ: ಊರಿಗೆ ಹೋಗುವುದಾಗಿ ಹೇಳಿ ಮಗಳೊಂದಿಗೆ ತೆರಳಿದ ತಾಯಿ ನಾಪತ್ತೆಯಾದ ಘಟನೆ ಕುಂದಾಪುರದಲ್ಲಿ ನಡೆದಿದೆ.
ನಾಪತ್ತೆಯಾದವರನ್ನು ಬಾದಾಮಿ ತಾಲೂಕಿನ ಪೂರ್ಣನಂದ ಎಂಬವರ ಪತ್ನಿ ಪಾರ್ವತಿ (25) ಮತ್ತು ಅವರ ಮಗಳು ವಿದ್ಯಾ (5) ಎಂದು ಗುರುತಿಸಲಾಗಿದೆ.
ಬಾದಾಮಿ ತಾಲೂಕಿನ ರವಿಗುರುಪುತ್ರಪ್ಪ ಮತ್ತು ಆತನ ತಮ್ಮ ಪೂರ್ಣನಂದ ಅವರ ಹೆಂಡತಿ ಮತ್ತು ಮಗಳ ಜೊತೆ ಒಂದು ವರ್ಷದಿಂದ ಕುಂದಾಪುರದಲ್ಲಿ ಕೆಲಸ ಮಾಡಿಕೊಂಡಿದ್ದು ಅಕ್ಟೋಬರ್ 19ರಂದು 4 ಗಂಟೆಗೆ ಪಾರ್ವತಿ ನತ್ನ ಮಗು ವಿದ್ಯಾಳೊಂದಿಗೆ ಕುಂದಾಪುರದ ಆಶೀರ್ವಾದ ಹೋಟೆಲಿನಲ್ಲಿ ಕೆಲಸಕ್ಕೆಂದು ಹೋದವಳು ಸಂಜೆ 04:00 ಗಂಟಗೆ ಟಿಟಿ ರೋಡ್‌ನಲ್ಲಿರುವ ತನ್ನ ಬಾಡಿಗೆ ಮನೆಗೆ ಬಂದು ಊರಿಗೆ ಹೋಗುತ್ತೇನೆ ಎಂದು ಹೇಳಿ ತನ್ನ ಮಗಳೊಂದಿಗೆ ಹೋದವಳು ಈವರೆಗೂ ವಾಪಾಸ್ಸು ಮನೆಗೂ ಬಾರದೇ ಊರಿಗೂ ಹೋಗದೇ ಕಾಣೆಯಾಗಿದ್ದು ಈ ಬಗ್ಗೆ ಊರಿನಲ್ಲಿ ಹಾಗೂ ಕುಂದಾಪುರದ ಪರಿಸರದಲ್ಲಿ ಹುಡುಕಾಡಿದಲ್ಲಿ ಪತ್ತೆಯಾಗಿರುವುದಿಲ್ಲವಾಗಿದೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…