ಕುಂದಾಪುರ : ಕಾರಿಗೆ ಟ್ಯಾಂಕರ್ ಢಿಕ್ಕಿ ಹೊಡೆದ ಘಟನೆ ಕುಂಭಾಸಿ ಸಮೀಪದ ಕೊರವಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಕುಂದಾಪುರ ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದ ಕಾರಿಗೆ ಹಿಂಭಾಗದಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದರೆ, ಕಾರು ಚಾಲಕ ಸಹಿತ ಇಬ್ಬರು ಮಹಿಳಾ ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್ ಲೈನ್ ಮ್ಯಾಗಜಿನ್ ನಲ್ಲಿ ರಾರಾಜಿಸಿದ ಕನ್ನಡದ ಕಾಂತಾರ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…