Featured

ಕುಂದಾಪುರ: ಕಾರು ಢಿಕ್ಕಿ – ವೃದ್ಧ ದಂಪತಿ ಸಾವು – Vishwanews24

ಕುಂದಾಪುರ: ಕಾರು ಢಿಕ್ಕಿ – ವೃದ್ಧ ದಂಪತಿ ಸಾವು

ಕುಂದಾಪುರ: ಕುಂದಾಪುರದ ವಿನಾಯಕ ಚಿತ್ರ‌ಮಂದಿರದ ಎದುರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಢಿಕ್ಕಿಯಾಗಿ ವೃದ್ಧ ದಂಪತಿ ಸಾವನ್ನಪ್ಪಿರುವ ಘಟ‌ನೆ ನಡೆದಿದೆ.

ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿಗಳಾದ ಮಹಾಬಲ ಶೆಟ್ಟಿ (68) ಹಾಗೂ ಅವರ ಪತ್ನಿ ಸರೋಜಾ ಶೆಡ್ತಿ (60) ಸಾವನ್ನಪ್ಪಿದ ದಂಪತಿ.

ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಕಾರು ಸಂಚರಿಸುತ್ತಿತ್ತು ಎನ್ನಲಾಗಿದ್ದು, ಕುಂದಾಪುರದ ಇವರ ಸಂಬಂಧಿಕರ ಮೆನೆಗೆ ಹೋಗಿ ವಾಪಸು ತೆರಳುವ ವೇಳೆ ಈ ಅವಘಡ ಸಂಭವಿಸಿದೆ.

ಇನ್ನು ಘಟನೆಯಿಂದ ಮಹಾಬಲ ಶೆಟ್ಟಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದ ಸರೋಜಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.

ಕಾರು ಚಾಲಕ ಮಂಜುನಾಥ ಅವರ ವಿರುದ್ಧ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Vishwa News 24

Recent Posts

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 minute ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

13 minutes ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

20 minutes ago

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ – vishwanews24

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…

31 minutes ago

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ – vishwanews24

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ  ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…

2 hours ago

ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24

ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…

3 hours ago