ಬೈಂದೂರು : ಕುಂದಾಪುರ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ 16 ಬಸ್ ಗಳು ಚಾಲಕರ ಕೊರತೆಯಿಂದ ಓಡಾಟ ಮಾಡುತ್ತಿಲ್ಲ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಆರೋಪಿಸಿದ್ದಾರೆ.
ಕುಂದಾಪುರ ಡಿಪೋ ಒಂದರಲ್ಲಿ ಚಾಲಕರ ಕೊರತೆಯಿಂದ 16 ಬಸ್ ಓಡಾಟ ಮಾಡುತ್ತಿಲ್ಲ. ಸಾರಿಗೆ ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸಿ ಬಸ್ ಡ್ರೈವರ್ ನೇಮಕಾತಿ ಮಾಡಬೇಕು. ಕುಂದಾಪುರ ಡಿಪೋದಲ್ಲಿ 45ಕ್ಕೂ ಅಧಿಕ ಮಂಜೂರಾದ ಹುದ್ದೆ ಇದ್ದರೂ ಒಂದು ಭರ್ತಿ ಮಾಡಿಕೊಂಡಿಲ್ಲ. ಬಸ್ ಕೂಡ ಓಡಾಡುತ್ತಿಲ್ಲ. ಚಾಲಕ ನಿರ್ವಾಹಕರ ನೇಮಕಾತಿಯೂ ಮಾಡುತ್ತಿಲ್ಲ. ಆದಷ್ಟು ಬೇಗ ಹುದ್ದೆ ಭರ್ತಿ ಮಾಡಿ ಬಸ್‌ಗಳನ್ನು ಪೂರ್ಣ ಪ್ರಮಾಣದಲ್ಲಿ ಓಡಿಸಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…
ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ : ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…