ಕುಂದಾಪುರ: ಕುಂದಾಪುರ ತಾಲೂಕು ಬೇಳೂರು ಗ್ರಾಮದಲ್ಲಿ ಕೃಷಿ ಕೆಲಸ ಮುಗಿಸಿ ಸಂಜೆಯ ವೇಳೆ ಕೈಕಾಲು ತೊಳೆಯಲು ಹೊಳೆಗೆ ಇಳಿದಿದ್ದ ಯುವಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಸ್ಥಳೀಯ ನಿವಾಸಿ ಪ್ರಶಾಂತ ಆಚಾರ್ಯ (22) ಮೃತಪಟ್ಟ ಯುವಕ.
ಇನ್ನು ಪ್ರಶಾಂತ ಆಚಾರ್ಯ ಅವರು ಸ್ನೇಹಿತರೊಂದಿಗೆ ತೋಟದ ಸಸಿ ಬುಡ ಮಾಡುವ ಕೆಲಸಕ್ಕಾಗಿ ತೆರಳಿದ್ದು, ಕೆಲಸ ಮುಗಿಸಿ ಸಂಜೆ 5:45ರ ಸುಮಾರಿಗೆ ಕೈಕಾಲು ತೊಳೆಯಲು ಕೊಮೆ ಹೊಳೆ ಆರ್ ಬೆಟ್ಟು ಗುಂಡಿ ಎಂಬಲ್ಲಿ ಇಳಿದಾಗ ಆಕಸ್ಮಿಕವಾಗಿ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…