Featured

ಕುಂದಾಪುರ: ಗಾಂಜಾ ಮಾರಾಟ : ಇಬ್ಬರ ಬಂಧನ, ಓರ್ವ ಪರಾರಿ -Vishwanews24

ಕುಂದಾಪುರ: ಶೆಡ್’ವೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು ಈ ವೇಳೆ ಓರದವ ಪರಾರಿಯಾಗಿದ್ದಾನೆ. ಜಪ್ತಿ ಗ್ರಾಮದ‌ ಇಂಬಾಳಿ ಎಂಬಲ್ಲಿ ಈ ಘಟನೆ ನಡೆದಿದೆ‌.

ಕಂಡ್ಲೂರು ನಿವಾಸಿಗಳಾದ ಕರಾಣಿ ಮಹಮ್ಮದ್ ನದೀಮ್(25), ಬೆಟ್ಟಿ ಮಹಮ್ಮದ್ ಅಫ್ಜಲ್ (28) ಬಂಧಿತ ಆರೋಪಿಗಳಾಗಿದ್ದು ರಯಾನ್ ಎಂಬಾತ ಪರಾರಿಯಾಗಿದ್ದಾನೆ.

ಗ್ರಾಮಾಂತರ ಠಾಣೆ ಪೊಲೀಸ್ ಉಪನಿರೀಕ್ಷಕ ರಾಜ್ ಕುಮಾರ್ ಅವರಿಗೆ ಜಪ್ತಿಗ್ರಾಮದ ಇಂಬಾಳಿಯಲ್ಲಿರುವ ವ್ಯಕ್ತಿಯೊಬ್ಬರ ಶೆಡ್ಡಿನಲ್ಲಿ ಗಾಂಜಾ ಮಾರಾಟದ ಬಗ್ಗೆ ಖಚಿತ ಮಾಹಿತಿ ಬಂದಿದ್ದು ಈ ವೇಳೆ ದಾಳಿ ನಡೆಸಿ ಆರೋಪಿತರಾದ ಕರಾಣಿ ಮಹಮ್ಮದ್ ನದೀಮ್ ಹಾಗೂ ಬೆಟ್ಟಿ ಮಹಮ್ಮದ್ ಅಫ್ಜಲ್ ರನ್ನು ಬಂಧಿಸಿದ್ದು ಸ್ಥಳದಲ್ಲಿದ್ದ ಇನ್ನೊಬ್ಬ ಆರೋಪಿಯಾದ ರಯಾನನು ತಪ್ಪಿಸಿಕೊಂಡಿದ್ದಾನೆ. ಆರೋಪಿಗಳ ಬಳಿ ಇದ್ದ 360 ಗ್ರಾಂ ತೂಕದ ಗಾಂಜಾ (ಸುಮಾರು 8000/- ಮೌಲ್ಯ) ಹಾಗೂ 2 ಬೈಕ್, ಎರಡು ಮೊಬೈಲನ್ನು ವಶಕ್ಕೆ ಪಡೆಯಲಾಗಿದೆ.

ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

8 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

8 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

8 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

8 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

8 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

9 hours ago