ಕುಂದಾಪುರ: ಚಾಲಕನ ನಿದ್ದೆಗಣ್ಣಿನಿಂದ ನಿಯಂತ್ರಣ ತಪ್ಪಿದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹಂಗಳೂರು ಸಮೀಪ ಇರುವ ಸಹನಾ ಕನ್ವೆನ್ಶನ್ ಸೆಂಟರ್ ಸಮೀಪ ರಸ್ತೆ ಬಿಟ್ಟು ಡಿವೈಡರ್ ಏರಿ ಸರ್ವಿಸ್ ರಸ್ತೆಗೆ ಮಗುಚಿ ಕೊಂಡ ಘಟನೆ ಮಂಗಳವಾರ ಬೆಳಿಗ್ಗಿನ ಜಾವ ಸುಮಾರು ಎರಡು ಗಂಟೆಗೆ ನಡೆದಿದೆ.
ಘಟನೆಯಲ್ಲಿ ಲಾರಿ ಮಗುಚಿ ಬಿದ್ದಿದ್ದು, ರಸ್ತೆ ಸಂಚಾರ ವಿರಳವಾಗಿದ್ದುದರಿಂದ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.ಲಾರಿಯು ಮಂಗಳೂರಿನ ಕಾಟಿಪಳ್ಳ ಸಮೀಪದ ಕುತ್ತೆತ್ತೂರು ಎಂಬಲ್ಲಿಂದ ಎಂಆರ್‌ಪಿಎಲ್ ಕಂಪನಿಯಿಂದ ಲಕ್ಷಾಂತರ ಮೌಲ್ಯದ ಮ್ಯಾಂಗ್ಪೋಲ್ ಪಾಲಿಪ್ರೊಫೈಲೀನ್ ಎನ್ನುವ ಪ್ಲಾಸ್ಟಿಕ್ ಕಚ್ಚಾ ವಸ್ತುವನ್ನು ತುಂಬಿಕೊಂಡು ಮಹಾರಾಷ್ಟ್ರದ ಕಡೆಗೆ ಪ್ರಯಾಣಿಸುತ್ತಿತ್ತು.
ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಕುಂದಾಪುರ ಸಂಚಾರಿ ಪೊಲೀಸರು ಆಗಮಿಸಿ ಮಗುಚಿ ಬಿದ್ದ ಲಾರಿಯನ್ನು ಮೇಲೆತ್ತಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…
ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…
ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ ಡಿ.ಕೆ. ಶಿ ಬೆಳಗಾವಿ: ಮುಜರಾಯಿ…
ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…