ಕುಂದಾಪುರ: ಕುಂದಾಪುರ ಪರಿಸರದಲ್ಲಿ ಹೆಸರು ಮಾಡಿರುವ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಅವರು ತಮ್ಮ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ,
ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್ ನಲ್ಲಿ ಭೋಜಣ್ಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಭೂಮಿ ಹಾಗೂ ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
ಕೋಟ್ಯಾಧಿಪತಿಯಾಗಿರುವ ಕಟ್ಟೆ ಭೋಜಣ್ಣ ಶೆಟ್ಟಿ, ಬೆಂಗಳೂರಿನಲ್ಲಿ ಹಲವಾರು ಹೋಟೆಲ್ ಗಳ ಮಾಲಕರಾಗಿದ್ದು, ಅವರ ಕುಂದಾಪುರದ ಚಿನ್ಮಯಿ ಆಸ್ಪತ್ರೆ ಉಡುಪಿ ಹಾಗೂ ಉ.ಕ ಜಿಲ್ಲೆಯಲ್ಲಿ ಹೆಸರುವಾಸಿಯಾಗಿದೆ. ಘಟನಾಸ್ಥಳಕ್ಕೆ ಕುಂದಾಪುರ ಪೊಲೀಸರು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…