ಕುಂದಾಪುರ:ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಸಂಗಮ ಜಂಕ್ಷನ್ ಬಳಿ ಭಾನುವಾರ ಬೆಳಗ್ಗೆ ಟ್ರಕ್ನ ಕೆಳಗೆ ಸ್ಕೂಟರ್ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಸ್ಕೂಟರ್ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಮತ್ತು ಮಗಳಿಗೆ ಬಿದ್ದು ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಗೊಂಡವರನ್ನು ರೋಸಿ ಮತ್ತು ಆಕೆಯ ಮಗಳು ರೆನಿಸ್ ಎಂದು ಗುರುತಿಸಲಾಗಿದೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಟ್ರಕ್ ಹರಿಯಾಣದಿಂದ ಕೊಝಿಕೋಗೆ ತೆರಳುತ್ತಿತ್ತು. ಡಿಕ್ಕಿಯ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಈ ಸಂಬಂಧ ಕುಂದಾಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…