Featured

ಕುಂದಾಪುರ : ಡಾ ಬಿ. ಬಿ. ಹೆಗಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವೀಧರ ಕ್ಷೇತ್ರದ ಡಾ. ಧನಂಜಯ ಸರ್ಜಿ ಮತಯಾಚನೆ – vishwanews24

ಕುಂದಾಪುರ : ಡಾ ಬಿ. ಬಿ. ಹೆಗಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವೀಧರ ಕ್ಷೇತ್ರದ ಡಾ. ಧನಂಜಯ ಸರ್ಜಿ ಮತಯಾಚನೆ

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ಪ್ರತಿಷ್ಠಿತ ಡಾ ಬಿ. ಬಿ. ಹೆಗಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಶ್ರೀ ಎಸ್. ಎಲ್ . ಭೋಜೆಗೌಡ ಮತ್ತು ಪದವೀಧರ ಕ್ಷೇತ್ರದ ಡಾ. ಧನಂಜಯ ಸರ್ಜಿ ಅವರು ಮತಯಾಚಿಸಿದರು .

ಈ ಸಂಧರ್ಭದಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಮಾತನಾಡಿ, ದೇಶದ ಭದ್ರತೆಗೆ, ಸುಭದ್ರತೆಗೆ ದಿಟ್ಟ ಉತ್ತರ ಎಂದರೆ ಅದು ಭಾರತೀಯ ಜನತಾ ಪಾರ್ಟಿ , ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್. ಎಲ್ .‌ ಭೋಜೇಗೌಡರು ಪದವೀಧರರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ ಯಾದ ನಾನು ಸ್ಪರ್ದಿಸುತ್ತಿದ್ದೇವೆ , ನೀವೆಲ್ಲರೂ ನಮ್ಮಬ್ಬಿರ ಪರವಾಗಿ ನಿಮ್ಮ ಸ್ನೇಹಿತರು ಮತ್ತು ಸಂಬಂಧಿಕರ ಬಳಿ ಮತಯಾಚಿಸಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವಂತೆ ಕುಂದಾಪುರದ ಪ್ರತಿಷ್ಠಿತ ಡಾ. ಬಿ. ಬಿ.ಹೆಗಡೆ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಮನವಿ ಮಾಡಿದರು.

ಈ ಸಂಧರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್ , ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್. ದತ್ತಾತ್ರಿ , ಕುಂದಾಪುರ ಮಂಡಲ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ , ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಕೆ ಎಸ್ , ಸತೀಶ್ ಪೂಜಾರಿ ವಕ್ವಾಡಿ , ಉಡುಪಿ ಜಿಲ್ಲಾ ಉಪಾಧ್ಯಕ್ಶರಾದ ಸುರೇಶ್ ಶೆಟ್ಟಿ ಕಾಡೂರು,ಉಡುಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಪೃಥ್ವಿ ಶೆಟ್ಟಿ , ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ , ಸುಪ್ರದ ಶೆಟ್ಟಿ , ಬಿಜೆಪಿ ಮುಖಂಡರಾದ ರಾಜೇಶ್ ಕಾವೇರಿ ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ. ಎಚ್ .ಮಾಲತೇಶ್ , ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

9 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago