ಕುಂದಾಪುರ : ತಾಲೂಕಿನ ಸಳ್ವಾಡಿಯಲ್ಲಿ ಫೈನಾನ್ಸ್ ನಡೆಸುತ್ತಿದ್ದ ಫೈನಾನ್ಶಿಯರ್ ಓರ್ವರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಜು.30ರ ಶುಕ್ರವಾರ ತಡರಾತ್ರಿ ನಡೆದಿದೆ
ಕೊಲೆಯಾದ ಫೈನಾನ್ಶಿಯರ್ ರನ್ನು ಯಡಾಡಿ ಮತ್ಯಾಡಿ ಕೂಡಲ್ ನಿವಾಸಿ ಅಜೇಂದ್ರ ಶೆಟ್ಟಿ (33) ಎಂದು ಗುರುತಿಸಲಾಗಿದೆ. ಅಜೇಂದ್ರ ಅವರು ಕಳೆದ ಏಳು ವರ್ಷಗಳಿಂದ ಸಳ್ವಾಡಿಯಲ್ಲಿ ಡ್ರೀಮ್ ಫೈನಾನ್ಸ್ ಎನ್ನುವ ಫೈನಾನ್ಸ್ ಸಂಸ್ಥೆಯನ್ನು ನಡೆಸಿಕೊಂಡುಬರುತ್ತಿದ್ದರು.
ಅಜೇಂದ್ರ ಶೆಟ್ಟಿ ರಾತ್ರಿಯಾದರೂ ಮನೆಗೆ ಹಿಂತಿರುಗದ ಕಾರಣ ಮನೆಯವರು ಹಾಗೂ ಅವರ ಸ್ನೇಹಿತರು ಅವರಿಗಾಗಿ ಹುಡುಕಾಡತೊಡಗಿದ್ದಾರೆ. ಈ ವೇಳೆ ಸ್ನೇಹಿತರಿಗೆ ಫೈನಾನ್ಸ್ ಒಳಗೆ ಕೊಲೆಯಾದ ಸ್ಥಿತಿಯಲ್ಲಿ ಅಜೇಂದ್ರ ಪತ್ತೆಯಾಗಿದ್ದಾರೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಕಂಡ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…