ಕುಂದಾಪುರ: ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನದ ಕಳವು ಪ್ರಕರಣಗಳ ಆರೋಪಿ ಕರುಣಾಕರ್ ದೇವಾಡಿಗ ಅವರಿಗೆ ನಗರದ ಪ್ರಧಾನ ಸಿವಿಲ್ ಮತ್ತು ಪ್ರಥಮ ದರ್ಜೆ ದಂಡಾಧಿಕಾರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಮರವಂತೆಯಲ್ಲಿ ಆರೋಪಿಗಳು ಕುಡುಗೋಲಿನಿಂದ ದೇಗುಲದ ಬೀಗ ಒಡೆದು ಒಳ ಹೋಗುತ್ತಿರುವುದು ದೇವಸ್ಥಾನದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕರುಣಾಕರ ದೇವಾಡಿಗ ಬಂಧನದ ನಂತರ ಬೇರೆ ದೇವಸ್ಥಾನಗಳಿಂದಲೂ ವಸ್ತುಗಳನ್ನು ಕದ್ದಿರುವುದಾಗಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು.
ಆರೋಪಿಗಳ ಪರ ವಕೀಲರಾದ ಕೆ.ಎಂ.ಇಲ್ಯಾಸ್ ಹಾಗೂ ಮುಳ್ಳಿಕಟ್ಟೆ ಚರಣರಾಜ್ ಮೆಂಡನ್ ವಾದ ಮಂಡಿಸಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…