Featured

ಕುಂದಾಪುರ: ನದಿ ತೀರದಲ್ಲಿ ನಿಲ್ಲಿಸಿದ್ದ 8 ಬೋಟುಗಳು ಬೆಂಕಿಗಾಹುತಿ ; ಕೋಟ್ಯಾಂತರ ರೂ. ನಷ್ಟ – vishwanews24

ಕುಂದಾಪುರ: ನದಿ ತೀರದಲ್ಲಿ ನಿಲ್ಲಿಸಿದ್ದ 8 ಬೋಟುಗಳು ಬೆಂಕಿಗಾಹುತಿ ; ಕೋಟ್ಯಾಂತರ ರೂ. ನಷ್ಟ

ಕುಂದಾಪುರ : ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ನದಿ ತೀರದಲ್ಲಿ ನಿಲ್ಲಿಸಲಾಗಿದ್ದ ಎಂಟು ಬೋಟುಗಳು ಬೆಂಕಿಗಾಹುತಿಯಾಗಿ ಕೋಟ್ಯಂತರ ಮಿಕ್ಕಿ ನಷ್ಟ ಸಂಭವಿಸಿದ ಘಟನೆ ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯಲ್ಲಿ ನಡೆದಿದೆ.

ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯಲ್ಲಿ ಸಮುದ್ರ ತೀರದಲ್ಲಿ ಹಲವಾರು ಬೋಟುಗಳನ್ನು ನಿಲ್ಲಿಸಲಾಗಿದ್ದು, ಈ ಘಟನೆಯಲ್ಲಿ 8 ಬೋಟುಗಳಿಗೆ ಬೆಂಕಿ ಹತ್ತಿಕೊಂಡು ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ.

ಬೆಂಕಿ ಅನಾಹುತಕ್ಕೆ ಎಂಟು ಬೋಟಗಳು ಸುಟ್ಟು ಭಸ್ಮವಾಗಿವೆ. ಘಟನಾ ಸ್ಥಳಕ್ಕೆ ಕುಂದಾಪುರ ಅಗ್ನಿಶಾಮಕದಳ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದೆ. ಬೈಂದೂರು ಅಗ್ನಿಶಾಮಕ ದಳ ಆಗಮಿಸುತ್ತಿದೆ. ಗಂಗೊಳ್ಳಿ ಕರಾವಳಿ ಕಾವಲುಪಡೆ, ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Vishwa News 24

Recent Posts

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ – vishwanews24

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ ತಿರುವನಂತಪುರಂ: ಕೊಚ್ಚಿನ್…

7 minutes ago

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ – vishwanews24

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…

19 minutes ago

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ – vishwanews24

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…

28 minutes ago

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ – vishwanews24

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ  ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ ಮಂಗಳೂರು: ಮುಂಬರುವ ಬಕ್ರೀದ್…

41 minutes ago

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ..! vishwanews24

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ..! ಬೆಂಗಳೂರು : ಮೂರು ವರ್ಷಗಳಿಂದ ರಾಜ್ಯವನ್ನು ಆಳಿದ ಸಿದ್ದರಾಮಯ್ಯ ಆಳ್ವಿಕೆ…

48 minutes ago

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

19 hours ago