ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಬಸ್ಸು ಹಾಗೂ ಲಾರಿಗಳ ಢಿಕ್ಕಿಯಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಮೃತಪಟ್ಟು ಹಲವರು ಗಾಯಾಳುಗಳಾದ ಘಟನೆ ಸಂಭವಿಸಿದೆ.
ದುರಂತಕ್ಕೆ ಕಾರಣವಾದ ಬಸ್ಸಿನಲ್ಲಿ ಶಿವಮೊಗ್ಗ ಜಿಲ್ಲೆಯ ಕುವೆಂಪು ವಿಶ್ವವಿದ್ಯಾನಿಲಯದ ಜಗದ್ಗುರು ರಂಭಾಪುರಿ ಕಲಾ & ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಇತರರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಇದನ್ನೂ ಓದಿ:
ಘಟನಾ ಸ್ಥಳಕ್ಕೆ ಎಸ್ಪಿ ಹರಿರಾಮ್ ಶಂಕರ್, ಡಿವೈಎಸ್ಪಿ ಎಚ್ ಡಿ ಕುಲಕರ್ಣಿ, ಪಿಎಸ್ಐ ಪವನ್ ನಾಯ್ಕ್ ಭೇಟಿ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…