ಕುಂದಾಪುರ: ನೇತಾಜಿ ಸುಭಾಶ್ಚಂದ್ರ ಬೋಸ್ ಜನ್ಮದಿನ ಅಂಗವಾಗಿ ಯುವ ಬ್ರಿಗೇಡ್ ನಿಂದ ಜೈ ಹಿಂದ್ ರನ್ ಕಾರ್ಯಕ್ರಮ -Vishwanews24

Featured, ಉಡುಪಿ

ಕುಂದಾಪುರ: ನೇತಾಜಿ ಸುಭಾಶ್ಚಂದ್ರ ಬೋಸ್ ಜನ್ಮದಿನ  ಅಂಗವಾಗಿ ಯುವ ಬ್ರಿಗೇಡ್ ನಿಂದ ಜೈ ಹಿಂದ್ ರನ್ ಕಾರ್ಯಕ್ರಮ -Vishwanews24

ಕುಂದಾಪುರ: ಮಹಾನ್ ಸ್ವಾತಂತ್ರ್ಯ ಸೇನಾನಿ ಸುಭಾಶ್ಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಯುವ ಬ್ರಿಗೇಡ್ ನಿಂದ ಜೈ ಹಿಂದ್ ರನ್ ಕಾರ್ಯಕ್ರಮ ಇಂದು ನಡೆಯಿತು.

ಕುಂದಾಪುರ ಭಂಡಾರ್ಕರ್ ಮೈದಾನದಿಂದ ನಗರ ವ್ಯಾಪ್ತಿಯಲ್ಲಿ ಓಟ ನಡೆಸಿದ ಬ್ರಿಗೇಡ್ ತಂಡ, ನೇತಾಜಿ ಸುಭಾಶ್ಚಂದ್ರ ಬೋಸ್ ಅವರ 125ನೇ ಜನ್ಮದಿನದ ಅಂಗವಾಗಿ ಕಾರ್ಯಕ್ರಮ ಆಯೋಜಿಸಿತ್ತು. “ಜೈ ಹಿಂದ್ ರನ್ ” ನಲ್ಲಿ ಸಾವಿರಾರು ಯುವ ಬ್ರಿಗೇಡ್ ಕಾರ್ಯಕರ್ತರು ಉತ್ಸಾಹದಿಂದ ಭಾಗಿಯಾದರು..

ಮೋದಿ ಸರ್ಕಾರದ ದಾಳಿಯಿಂದ ತಮಿಳುನಾಡು ಸಂಸ್ಕೃತಿಯನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ : ರಾಹುಲ್ ಗಾಂಧಿ -Vishwanews24