Featured

ಕುಂದಾಪುರ : ಪುನೀತ್ ಗೆ ಯಾವ ಪ್ರಶಸ್ತಿ ಕೊಟ್ಟರೂ ಕಡಿಮೆಯೇ: ಸಚಿವ ಕೋಟ – Vishwanews24

ಕುಂದಾಪುರ : ಪುನೀತ್ ಗೆ ಯಾವ ಪ್ರಶಸ್ತಿ ಕೊಟ್ಟರೂ ಕಡಿಮೆಯೇ: ಸಚಿವ ಕೋಟ – Vishwanews24

ಕುಂದಾಪುರ: ಕಲೆ, ಸಾಹಿತ್ಯ, ಸಿನಿಮಾ ಲೋಕ ಸೇರಿದಂತೆ ಸಮಾಜದಲ್ಲಿರುವ ಪ್ರತೀ ಕುಟುಂಬದ ಮನಸ್ಸಿನಲ್ಲಿರುವ ವ್ಯಕ್ತಿ ಪುನೀತ್ ರಾಜ್ ಕುಮಾರ್. ಅವರಿಗೆ ಯಾವ ಪ್ರಶಸ್ತಿ ಕೊಟ್ಟರೂ ಕಡಿಮೆಯೇ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.

ಕುಂದಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪುನೀತ್ ರಾಜ್ ಕುಮಾರ್ ಅಕಾಲಿಕ ಸಾವು ಕೇವಲ ಸಾಹಿತ್ಯ, ಸಿನಿಮಾ ಲೋಕಕ್ಕೆ ಮಾತ್ರವಲ್ಲ ಇಡೀ ಕರ್ನಾಟಕದ ಆರುವರೆ ಕೋಟಿ ಜನರಿಗೂ ದುಃಖವುಂಟು ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನಿಲ್ ಕುಮಾರ್ ಮತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮುಂದಿನ ದಿನಗಳಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಅವರ ಗೌರವಕ್ಕೆ ತಕ್ಕಂತೆ ಸ್ಮಾರಕಗಳು ಸೇರಿದಂತೆ ಎಲ್ಲಾ ಗೌರವಗಳನ್ನು ಕೊಡುತ್ತಾರೆ. ಇಂತಹ ಸಂದರ್ಭದಲ್ಲಿ ಅವರಿಗೆ ಅದು ಕೊಡಿ, ಇದು ಕೊಡಿ ಎಂಬುದು ಶಿಷ್ಟಾಚಾರವಾಗುವುದಿಲ್ಲ. ಯಾರೇನೆ ಹೇಳಿದರು ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಕೊಡಲು ಸರ್ಕಾರ ಸಿದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

9 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago