ಕುಂದಾಪುರ: ಇಲ್ಲಿನ ಪುರಸಭೆಗೆ ಒಂದುವರೆ ವರ್ಷದ ಬಳಿಕ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಡೆದಿದೆ.
ಸರಕಾರದ ಮೀಸಲಾತಿಯಂತೆ ಅಧ್ಯಕ್ಷತೆ ಸಾಮಾನ್ಯ ವರ್ಗ ಹಾಗೂ ಉಪಾಧ್ಯಕ್ಷತೆ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಬಿಜೆಪಿಯ ಹಿರಿಯ ಸದಸ್ಯ ಮೋಹನದಾಸ ಶೆಣೈ ಅಧ್ಯಕ್ಷರಾಗಿ, ಬಿಜೆಪಿಯ ವನಿತಾ ಬಿಲ್ಲವ ಉಪಾಧ್ಯಕ್ಷೆಯಾಗಿ ಚುನಾವಣೆಯಲ್ಲಿ ಆಯ್ಕೆಯಾದರು.
ಕಾಂಗ್ರೆಸ್ ನಿಂದ ಚಂದ್ರಶೇಖರ ಖಾರ್ವಿ ಹಾಗೂ ಪಕ್ಷೇತರ ಅಭ್ಯರ್ಥಿ ಕಮಲಾ ಮಂಜುನಾಥ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ 14 ಸದಸ್ಯಬಲ ಕಾಂಗ್ರೆಸ್ 8 ಸದಸ್ಯ ಬಲ ಹೊಂದಿದೆ. ಕಾಂಗ್ರೆಸ್ ನ ಸದಸ್ಯೆ ಲಕ್ಷ್ಮೀ ಬಾಯಿ ಅನಿವಾರ್ಯ ಕಾರಣದಿಂದ ಗೈರಾಗಿದ್ದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ,ಶಾಸಕ ಕಿರಣ್ ಕುಮಾರ್ ಕೊಡ್ಡಿ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು. ಬಿಜೆಪಿ 16 ಹಾಗೂ ಕಾಂಗ್ರೆಸ್ 7 ಪಕ್ಷೇತರ 1 ಸದಸ್ಯರ ಹಾಜರಾತಿ ಇತ್ತು. ಬಿಜೆಪಿ 16 ಮತಗಳನ್ನು ಕಾಂಗ್ರೆಸ್ 8 ಮತಗಳನ್ನು ಪಡೆಯಿತು. ತಹಶಿಲ್ದಾರ್ ಶೋಭಾಲಕ್ಷ್ಮೀ ಮತದಾನ ಪ್ರಕ್ರಿಯೆ ನಡೆಸಿದರು. ಮುಖ್ಯಾಧಿಕಾರಿ ಆನಂದ ಜೆ. ಉಪಸ್ಥಿತರಿದ್ದರು.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…