ಕುಂದಾಪುರ: ಅಮಾಸೆಬೈಲು ಠಾಣಾ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 18ರಂದೇ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಆತ ವೀಡಿಯೋ ರೆಕಾರ್ಡಿಂಗ್ ಮಾಡಿರುವ ಹಾಗೂ ಆ ವೀಡಿಯೋ ಮೂಲಕ ಬೆದರಿಸಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ. ಸ್ಪಷ್ಟಪಡಿಸಿದ್ದಾರೆ.
ಆರೋಪಿ ವೀಡಿಯೋ ಮಾಡಿಕೊಂಡಿರುವ ಬಗ್ಗೆ ಅಥವಾ ಹಿಂದೆ ಬೇರೆಯವರಿಗೂ ಈ ರೀತಿ ವೀಡಿಯೋ ಮಾಡಿ, ಅದನ್ನು ಬೆದರಿಕೆ ಹಾಕಿ, ದೌರ್ಜನ್ಯ ಎಸಗಿರುವ ಬಗ್ಗೆ ಸದ್ಯಕ್ಕೆ ನಮ್ಮ ಬಳಿ ಯಾವುದೇ ಮಾಹಿತಿಯಿಲ್ಲ. ನ್ಯಾಯಾಧೀಶರ ಮುಂದೆ ಸಂತ್ರಸ್ತೆ ನೀಡಿದ ಹೇಳಿಕೆಯಲ್ಲಿ ಇಬ್ಬರೂ ಒಂದೇ ಸಮುದಾಯವರಾಗಿದ್ದು, ಕೆಲವು ಸಮಯಗಳಿಂದ ಸಂಪರ್ಕದಲ್ಲಿದ್ದರು. ಆದರೆ ವೀಡಿಯೋ ರೆಕಾರ್ಡಿಂಗ್ ಬಗ್ಗೆ ಯಾವುದೇ ಹೇಳಿಕೆ ನೀಡಿರಲಿಲ್ಲ. ಆತನ ಲ್ಯಾಪ್‌ಟಾಪ್ ವಶಪಡಿಸಿಕೊಂಡಿದ್ದು, ಅದರ ಮೂಲಕ ಮಾಹಿತಿ, ದಾಖಲೆಗಳನ್ನು ಸಂಗ್ರಹಿಸಲಾಗುವುದು ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…