ಕುಂದಾಪುರ : ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೊಬ್ಬ ಯುವತಿಗೆ ಚೂರಿ ಇರಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ರಿಕ್ಷಾ ಚಾಲಕ ರಾಘವೇಂದ್ರ ಕುಲಾಲ್ (35) ಎಂದು ಗುರುತಿಸಲಾಗಿದೆ.
ಈತ ಸ್ಥಳೀಯ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದು, ಆ ಪ್ರೇಮ ವೈಫಲ್ಯಗೊಂಡಿದ್ದರಿಂದ ಮನನೊಂದಿದ್ದನು. ಬುಧವಾರ ಸಂಜೆ ಶಿರಿಯಾರ ಯುವತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಬಳಿಕ ಹಾರ್ಯಾಡಿ ಬಳಿಯ ಮನೆಗೆ ತೆರಳಿ ತಾನೂ ನೇಣಿಗೆ ಶರಣಾಗಿದ್ದಾನೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…