ಕುಂದಾಪುರ: ಸಾಮಾಜಿಕ ಜಾಲತಾಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಬಗ್ಗೆ ಅಸಭ್ಯ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ದ ಕುಂದಾಫುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹರೀಶ್ ಕುಂಭಾಶಿ ಎನ್ನುವವರು ತಮ್ಮ ಫೇಸ್ ಬುಕ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ನಾರಾಯಣ ಗುರುಗಳ ಫೋಟೋ ಹಾಕಿ, “ಗುರುಗಳೇ ಕೆಲವು ಸೂ.. ಮಕ್ಕಳಿಗೆ ಜಾತೀಯತೆ ಧರ್ಮ ನೀವೇ ಹೇಳಬೇಕು. ನಾರಾಯಣ ಗುರು ಜಯಂತಿಯ ಶುಭಾಶಯಗಳು” ಎಂದು ಉಲ್ಲೇಖಿಸಿದ್ದರು.
ಈ ಬಗ್ಗೆ ದೂರು ದಾಖಲಿಸಿರುವ ಕಿರಣ್ ಪೂಜಾರಿ ಎನ್ನುವವರು, “ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ಸಿದ್ದಾಂತವನ್ನು ಜಗತ್ತಿಗೆ ಸಾರಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಬಗೆಗೆ ಇತ್ತೀಚೆಗೆ ಹರೀಶ್ ಕುಂಭಾಶಿ ಎನ್ನುವ ವ್ಯಕ್ತಿಫೇಸ್ ಬುಕ್‌ನಲ್ಲಿ ಅಸಭ್ಯ ಪೋಸ್ಟ್ ಮಾಡುವ ಮೂಲಕ ನಾರಾಯಣ ಗುರುಗಳ ಅನುಯಾಯಿಗಳಿಗೆ ನೋವನ್ನುಂಟು ಮಾಡಿದೆ. ಇಂತಹ ವ್ಯಕ್ತಿಗಳ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಾಗೂ ಆ ವ್ಯಕ್ತಿ ನಾರಾಯಣ ಗುರುಗಳ ಪ್ರತಿಮೆಯ ಮುಂದೆ ತನ್ನ ತಪ್ಪನ್ನು ಒಪ್ಪಿಕೊಳ್ಳಬೇಕು” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…